Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಲಸದಾಕೆಯ ಅತ್ಯಾಚಾರ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಕೈದಿ ನಂಬರ್ 15528 ನೀಡಿದ ಅಧಿಕಾರಿಗಳು
ಕರ್ನಾಟಕಪ್ರಮುಖ

ಕೆಲಸದಾಕೆಯ ಅತ್ಯಾಚಾರ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಕೈದಿ ನಂಬರ್ 15528 ನೀಡಿದ ಅಧಿಕಾರಿಗಳು

Share
1 Min Read
SHARE

newsics.com

ಬೆಂಗಳೂರು: ಅತ್ಯಾಚಾರ ಕೇಸ್‌ನಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದ ಕೋರ್ಟ್‌, ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.ಶಿಕ್ಷೆಯ ಪ್ರಮಾಣ ಕೇಳಿ ಗಳಗಳನೆ ಅತ್ತ ಪ್ರಜ್ವಲ್​ ರೇವಣ್ಣಗೆ ಜೈಲಿನಲ್ಲೂ ನಿದ್ದೆ ಬರ್ತಿಲ್ಲ. ಪರಪ್ಪನ ಅಗ್ರಹಾರ ಜೈಲಿನಲ್ಲೇ ಪ್ರಜ್ವಲ್ ರೇವಣ್ಣ ಬದುಕಿರುವವರೆಗೂ ಜೀವನ ಕಳೆಯಬೇಕಿದೆ.

ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಇಂದು ಬೆಳಗ್ಗೆ 15528 ಸಂಖ್ಯೆಯ ಸಜಾಬಂಧಿ ನಂಬರ್ ನೀಡಿದ್ದಾರೆ. ಇನ್ನು ರಾತ್ರಿ ವೈದ್ಯರು ಆರೋಗ್ಯ ತಪಾಸಣೆಗೆ ಬಂದಿದ್ದರು, ಆಗ ಪ್ರಜ್ವಲ್, ಕಣ್ಣೀರು ಇಟ್ಟಿದ್ದಾರೆ.

ಪ್ರಜ್ವಲ್ ರೇವಣ್ಣ ನಿನ್ನೆಯಿಂದ ಅಧಿಕೃತವಾಗಿ ಸಜಾಬಂಧಿ ಕೈದಿಯಾಗಿ ಪರಿವರ್ತನೆಗೊಂಡಿದ್ದಾರೆ. ಜೈಲು ಆಧ್ಯಕ್ಷರು ಅವರಿಗೆ ಈ ಸಂಖ್ಯೆ ನೀಡಿದ್ದಾರೆ.ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಅತ್ಯಾಚಾರ ಕೇಸಿನಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದು, ಇಂದಿನಿಂದ ಅವರ ಸಂಪೂರ್ಣವ ಜೀವನ ಶೈಲಿ ಬದಲಾಗಿದೆ. ಪ್ರಜ್ವಲ್ ಜೈಲು ನಿಯಮ ಪಾಲಿಸಿ ಇಂದಿನಿಂದ ಕಡ್ಡಾಯವಾಗಿ 8 ಗಂಟೆ ಕೆಲಸ ಮಾಡಬೇಕು. ಜೈಲು ಸಿಬ್ಬಂದಿ ಅವರಿಗೆ ಕೈದಿಗಳು ತೊಡುವ ಬಿಳಿ ಬಟ್ಟೆ ಸಹ ನೀಡಿದ್ದಾರೆ.

ಬೇಕರಿ, ಗಾರ್ಡನ್, ಹೈನುಗಾರಿಕೆ, ತರಕಾರಿ ಬೆಳೆಯುವುದು. ಕರಕುಶಲ ವಸ್ತು, ಮರಗೆಲಸ ಸೇರಿ ಯಾವುದರೂ ಒಂದು ಕೆಲಸ ಆಯ್ಕೆಗೆ ಅವಕಾಶ ಇದೆ.

ಜೈಲಿನಲ್ಲಿ ಆಯ್ಕೆ ಮಾಡಿಕೊಂಡ ಕೆಲಸಕ್ಕೆ ಜೈಲಿನ ಸಂಬಳ ಪಾವತಿ ಆಗಲಿದೆ. ಮೊದಲು ಒಂದು ವರ್ಷ ಕೌಶಲ್ಯ ರಹಿತ ಅಂತ 524 ರೂಪಾಯಿ ಸಂಬಳ ಸಿಗಲಿದೆ. ಸಾಮಾನ್ಯ ಕೈದಿಯಂತೆ ಪ್ರಜ್ವಲ್ ರೇವಣ್ಣ ಜೀವನ ಸಾಗಿಸಬೇಕಿದೆ.

https://www.newsics.com/2025/08/03/the-garden-in-front-of-your-house-is-a-wonderful-medicine-for-your-ailments/

 

 

TAGGED:#PrajwalRevanna #guilty #rapecase #court #verdict
Share This Article
Facebook Twitter Copy Link Print
Previous Article Helath Tips ನಿಮ್ಮರೋಗಗಳಿಗೆ ಮನೆಯ ಮುಂದಿರುವ ಗರಿಕೆಯೇ ಅದ್ಭುತ ಔಷಧಿ!
Next Article Gold Rate ವಾರಾಂತ್ಯದಲ್ಲಿ ನಿಲ್ಲದ ಚಿನ್ನದ ಬೆಲೆ ಏರಿಕೆ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?