Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆಗೆ ನಿರಾಕರಿಸಿದಕ್ಕೆ ಮಹಿಳೆಯ ಮನೆಗೆ ಬೆಂಕಿ ಹಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ
ದೇಶ

ಮದುವೆಗೆ ನಿರಾಕರಿಸಿದಕ್ಕೆ ಮಹಿಳೆಯ ಮನೆಗೆ ಬೆಂಕಿ ಹಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ

Share
1 Min Read
SHARE

newsics.com

ಜಲಂಧರ್ : ಮದುವೆಗೆ ಒಪ್ಪದ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ ಮನೆಗೆ ಬೆಂಕಿ ಹಚ್ಚಿ ಸೇಡು ತೀರಿಸಿಕೊಂಡಿರುವ ಘಟನೆ ಪಂಜಾಬ್​​ನ ಜಲಂಧರ್​​ನ ರಾಮ ಮಂಡಿ ಹಂತ-2 ರ ಏಕ್ತಾ ನಗರದಲ್ಲಿ ನಡೆದಿದೆ.

ಮಹಿಳೆ ಇಬ್ಬರು ಮಕ್ಕಳೊಂದಿಗೆ ಮನೆಯಲ್ಲಿದ್ದರು. ಮೂವರಿಗೂ ಸುಟ್ಟ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಹಿಳೆಯ ಸ್ಥಿತಿ ಗಂಭೀರವಾಗಿದೆ.

ಸುಖ್ವಿಂದರ್ ಕೌರ್ ಎಂಬ ಮಹಿಳೆ  ಬಾಡಿಗೆ ಮನೆಯಲ್ಲಿ ವಾಸವಿದ್ದರು. ವ್ಯಕ್ತಿ ನಿತ್ಯ ತರಕಾರಿಗಳನ್ನು ಮನೆಗೆ ತಲುಪಿಸುವಂತಹ ಕೆಲಸ ಮಾಡುತ್ತಿದ್ದ, ಮಹಿಳೆ ಬಳಿ ಮದುವೆ ಪ್ರಸ್ತಾಪ ಮಾಡಿದ್ದ, ಆಕೆ ತಿರಸ್ಕರಿಸಿದ್ದಳು. ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಆ ಸಮಯದಲ್ಲಿ ಕೌರ್ ಆತನಿಗೆ ಕಪಾಳಮೋಕ್ಷ ಮಾಡಿದ್ದಳು. ಅದು ಅವನಿಗೆ ಕೋಪ ತರಿಸಿತ್ತು.ಸ್ವಲ್ಪ ಸಮಯದ ಬಳಿಕ ಪೆಟ್ರೋಲ್ ಬಾಟಲಿಯನ್ನು ತಂದು, ಗೋಡೆಯನ್ನು ಹತ್ತಿ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ್ದಾನೆ.

https://www.newsics.com/2025/08/03/popular-tamil-comedian-madhan-bob-is-no-more/

TAGGED:#love #marriage #crime #fire #police #Punjab
Share This Article
Facebook Twitter Copy Link Print
Previous Article Tamil comedian Madhan Bob is no more ತಮಿಳಿನ ಜನಪ್ರಿಯ ಹಾಸ್ಯನಟ ಮಧನ್ ಬಾಬ್ ಇನ್ನಿಲ್ಲ
Next Article Friendship Day : ಇಂದು ಸ್ನೇಹಿತರ ದಿನ..ಯಾಕಾಗಿ ಈ ದಿನವನ್ನು ಸೆಲಬ್ರೇಟ್​ ಮಾಡಲಾಗುತ್ತೆ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?