Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Megha Shetty: ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ ಮೇಘಾ ಶೆಟ್ಟಿ ಲುಕ್
ಪ್ರಮುಖಮನರಂಜನೆ

Megha Shetty: ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ ಮೇಘಾ ಶೆಟ್ಟಿ ಲುಕ್

Share
1 Min Read
SHARE

newsics.com

ನಟಿ ಮೇಘಾ ಶೆಟ್ಟಿ ಅವರು ಆಗಸ್ಟ್ 4ರಂದು ತಮ್ಮ 27ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಸದ್ಯ ಕೆಲ ಫೋಟೊ ಸೋಶಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ನಟಿ ಮೇಘಾ ಶೆಟ್ಟಿ ಅವರಿಗೆ ಫಿಟ್ನೆಸ್, ಡಯೆಟ್ , ಯೋಗ , ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ಯನ್ನು ಅವರು ಹೊಂದಿದ್ದಾರೆ. ಅಂತೆಯೇ ತಮ್ಮ ಫೋಟೊ ಶೂಟ್ ವಿಡಿಯೋ ಕೂಡ ಅವರು ಆಗಾಗ ಸೋಶಿಯಲ್ ಮಿಡಿಯಾದಲ್ಲಿ ಅಪ್ಲೋಡ್ ಮಾಡುತ್ತಿರುತ್ತಾರೆ. ಈ ಬಾರಿ ವೈರಲ್ ಆದ ಫೋಟೋದಲ್ಲಿ ನಟಿ ಮೇಘಾ ಶೆಟ್ಟಿ ಅವರು ಸೀರೆ ಉಟ್ಟು ಸ್ಟನಿಂಗ್ ಲುಕ್ ನಿಂದ ಪಡ್ಡೆ ಹುಡುಗರ ನಿದ್ದೆಕದ್ದಿದ್ದಾರೆ.

ನಟಿ ಮೇಘಾ ಶೆಟ್ಟಿ ಅವರು ಹಸಿರು ಬಣ್ಣದ ಸೀರೆಯಲ್ಲಿ ಸಖತ್ ಬೋಲ್ಡ್ ಆಗಿ ಫೋಟೊ ಶೂಟ್ ಮಾಡಿಸಿಕೊಂಡಿದ್ದಾರೆ. ಸ್ಲೀವ್ ಲೆಸ್ ಬ್ಲೌಸ್ ಧರಿಸಿದ್ದ ಕಾರಣ ಕ್ಲಾಸಿಕ್ ಆಗಿಯೂ ಇವರು ಮಿಂಚಿದ್ದಾರೆ. ಯಾವುದೇ ಡಿಸೈನ್ ಇಲ್ಲದ ಈ ಸೀರೆಯೂ ಅವರ ಅಂದಕ್ಕೆ ಹೊಸ ಮೆರುಗು ನೀಡಿದಂತಿದೆ.

ಸಿಂಪಲ್ ಮೇಕಪ್ ಹಾಗೂ ಫ್ರಿ ಹೇರ್ ಸ್ಟೈಲ್ ನಿಂದ ನಟಿ ಮೇಘಾ ಶೆಟ್ಟಿ ಅವರು ನೆಟ್ಟಿಗರ ಗಮನ ಸೆಳೆಯುತ್ತಿದ್ದಾರೆ. ಯಾವುದೇ ಆಭರಣ ಧರಿಸದೆ ಡಿಫರೆಂಟ್ ಆಗಿರುವ ಮೂಗುತಿ ಯನ್ನು ಧರಿಸುವ ಮೂಲಕ ಹೆಚ್ಚು ಹೈಲೆಟ್ ಆಗಿದ್ದಾರೆ. ಸೀರೆಯನ್ನು ಕೂಡ ಬಹಳ ವಿಭಿನ್ನವಾಗಿ ತೊಟ್ಟಿದ್ದು ಸೆಕ್ಸಿಯಾಗಿ ಕಂಡಿದ್ದಾರೆ.

ಮೂಗುತಿ ಸುಂದರಿಯಂತೆ ಮೇಘಾ ಶೆಟ್ಟಿ ಅವರು ಈ ಫೋಟೊದಲ್ಲಿ ಕ್ಲಾಸಿಕಲ್ ಆಗಿಯೂ ಸಹ ಕಂಡಿದ್ದಾರೆ. ಸ್ಲೀವ್ ಲೆಸ್ ಬ್ಲೌಸ್ ನಿಂದ ಸೀರೆಯಲ್ಲಿ ವಿಭಿನ್ನವಾಗಿ ಮಿಂಚಿದ್ದಾರೆ. ಗ್ರೀನ್ ಕಲರ್ ಬ್ಯಾಕ್ ಗ್ರೌಂಡ್ ನಲ್ಲಿ ನೈಟ್ ಎಫೆಕ್ಟ್ ನೊಂದಿಗೆ ಈ ಫೋಟೊ ಶೂಟ್ ಮಾಡಿಸಿಕೊಂಡ ಕಾರಣ ಗ್ಲಾಮರಸ್ ಆಗಿ ನಟಿ ಮೇಘಾ ಕಂಡಿದ್ದಾರೆ.

ಅಮೆರಿಕದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ನಾಲ್ವರು ಭಾರತೀಯರು ಮೃತ್ಯು

TAGGED:Megha Shetty: Actress Megha Shetty's look that made the boys sleepless
Share This Article
Facebook Twitter Copy Link Print
Previous Article ಅಮೆರಿಕದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ನಾಲ್ವರು ಭಾರತೀಯರು ಮೃತ್ಯು
Next Article Sanya Malhotra: ಸಾನ್ಯಾ ಮಲ್ಹೋತ್ರಾ ಹಾಟ್ ಲುಕ್ ಗೆ ಫ್ಯಾನ್ಸ್ ಫಿದಾ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?