Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Transport workers strike ಮಂಗಳವಾರ ರ‌್ಯಾಲಿ ಇಲ್ಲ,‌ ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತ
ಕರ್ನಾಟಕಪ್ರಮುಖ

Transport workers strike ಮಂಗಳವಾರ ರ‌್ಯಾಲಿ ಇಲ್ಲ,‌ ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತ

Share
1 Min Read
SHARE

newsics.com

ಬೆಂಗಳೂರು: ಮಂಗಳವಾರ (ಆ.5) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರುತ್ತಿರುವುದರಿಂದ ಸಾರಿಗೆ ನೌಕರರು ಮುಷ್ಕರ ಮಾಡುತ್ತಿಲ್ಲ. ಬದಲಿಗೆ ಬಸ್ ಸಂಚಾರ ಸ್ಥಗಿತಗೊಳಿಸಿ ಎಲ್ಲ ಸಿಬ್ಬಂದಿ ಮನೆಯಲ್ಲಿರುತ್ತಾರೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲೇ ಸರ್ಕಾರ 38 ತಿಂಗಳ ಅರಿಯರ್ಸ್ ಕೊಡಬೇಕು. ಶಕ್ತಿ ಯೋಜನೆಯನ್ನು ನಾವು ಯಶಸ್ವಿಯಾಗಿ ನಿರ್ವಹಿಸ್ತಿದ್ದೇವೆ. ನಮ್ಮ ಸಿಬ್ಬಂದಿಗೆ ಒಂದು ಕೃತಜ್ಞತೆಯನ್ನು ಹೇಳಿದ್ರಾ ನೀವು ಎಂದು ಸರ್ಕಾರವನ್ನು ಪ್ರಶ್ನಿಸಿದರು.

ನಮ್ಮ ಇಲಾಖೆಯಲ್ಲಿ ಒಂದೇ ಒಂದು ರೂ. ಹಗರಣ ಆಗಿಲ್ಲ. ಸಾರಿಗೆ ಸಿಬ್ಬಂದಿಗೆ ಸಿದ್ದರಾಮಯ್ಯ ಸರ್ಕಾರ ವಿಶ್ವಾಸದ್ರೋಹ ಮಾಡಿದೆ ಎಂಬ ಭಾವನ ಬಂದಿದೆ. ಮುಷ್ಕರ ತಪ್ಪಿಸುವ ಅವಕಾಶ ಇದೆ. ಪೊಲೀಸ್ ಅಧಿಕಾರಿಗಳು ನಮ್ಮನ್ನು ಈಗಾಗಲೇ ಕರೆಯುತ್ತಿದ್ದಾರೆ. ನಮ್ಮನ್ನು ಅರೆಸ್ಟ್ ಮಾಡಿ ಪಾಕಿಸ್ತಾನ ಜೈಲಿಗೆ ಹಾಕುತ್ತೀರಾ? ನಮ್ಮನ್ನು ಕರೆದು ಸಮಪರ್ಕವಾಗಿ ಮಾತಾಡಿ. ಬೇರೆ ಯಾರದ್ದೋ ಮಾತು ಕೇಳಿ ಹಾಳಾಗಬೇಡಿ ಎಂದು ಹೇಳದರು.

ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯರ ಕಿವಿ ಹಿಂಡಬೇಕು. ನಮ್ಮ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿ. ಆ.5ರಂದು ನಾವು ಯಾವುದೇ ರೀತಿಯ ರ‌್ಯಾಲಿ ಮಾಡುವುದಿಲ್ಲ. ಸಿಎಂ ಸಿದ್ದರಾಮಯ್ಯನವರೇ ನಮಗೆ ದ್ರೋಹ ಮಾಡಬೇಡಿ. ಮರ್ಯಾದೆಯಾಗಿ ಸಾರಿಗೆ ಸಿಬ್ಬಂದಿ ಬೇಡಿಕೆಗಳನ್ನ ಈಡೇರಿಸಿ ಎಂದು ಎಚ್ಚರಿಕೆ ನೀಡಿದರು.

ಸಿಎಂ ಸೋಮವಾರ(ಆ.4) ಸಭೆ ಕರೆದಿದ್ದಾರೆ. ಹೋಗುತ್ತೇವೆ. ಕೊನೆ ಘಳಿಗೆಯಲ್ಲಿ ಸಭೆ ಕರೆಯಬೇಡಿ ಎಂದು ಮನವಿ ಮಾಡಿದ್ದೇವೆ. ಆದರೂ ಕೊನೆಯ ಘಳಿಗೆಯಲ್ಲೇ ಸಭೆ ಕರೆದಿದ್ದಾರೆ. ಎಸ್ಮಾ ಜಾರಿ ಮಾಡುತ್ತೇವೆ ಎಂಬುದು, ಮುಷ್ಕರ ಮಾಡಿದ್ರೆ ಸಂಬಳ ನೀಡುವುದಿಲ್ಲ ಎನ್ನುವುದು ಸರಿಯಲ್ಲ. ಏನಾದರೂ ಹಿಂದಿನ ಆದೇಶದಲ್ಲಿ ತಪ್ಪಾಗಿದ್ದರೆ ಅದನ್ನು ಬದಲಾವಣೆ ಮಾಡಿ. ನಮ್ಮ ಬೇಡಿಕೆಗಳ ಬಗ್ಗೆ ಬಾಯಿಗೆ ಬಂದ ಹಾಗೆ ಮಾತಾಡಬೇಡಿ. ನಾಳೆಯ ಸಭೆಯಲ್ಲಿ ಹಳೆಯ ಹಾಡನ್ನೇ ಹಾಡಿದ್ರೆ, ಬಿಜೆಪಿ ಸರ್ಕಾರ ನೀಡಬೇಕಿರೋದು ಎನ್ನಬೇಡಿ ಎಂದು ಹೇಳಿದರು.

AI emergency landing in Bangalore ಬೆಂಗಳೂರಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

Helath Tips ನಿಮ್ಮರೋಗಗಳಿಗೆ ಮನೆಯ ಮುಂದಿರುವ ಗರಿಕೆಯೇ ಅದ್ಭುತ ಔಷಧಿ!

TAGGED:BMTC bus services suspendedksrtcNo rally on Tuesday
Share This Article
Facebook Twitter Copy Link Print
Previous Article AI emergency landing in Bangalore ಬೆಂಗಳೂರಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ
Next Article ವಿಚ್ಛೇದಿತನ ಜತೆ ಪತ್ನಿ ಅಕ್ರಮ ಸಂಬಂಧ: ಮಕ್ಕಳಿಬ್ಬರನ್ನು ಕೊಂದು ಸ್ವಯಂ ಜೀವ ಕಳೆದುಕೊಂಡ ತಂದೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?