Transport workers strike ಮಂಗಳವಾರ ರ‌್ಯಾಲಿ ಇಲ್ಲ, ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತ
newsics.com ಬೆಂಗಳೂರು: ಮಂಗಳವಾರ (ಆ.5) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರುತ್ತಿರುವುದರಿಂದ ಸಾರಿಗೆ ನೌಕರರು ಮುಷ್ಕರ ಮಾಡುತ್ತಿಲ್ಲ. ಬದಲಿಗೆ ಬಸ್ ಸಂಚಾರ ಸ್ಥಗಿತಗೊಳಿಸಿ ಎಲ್ಲ ಸಿಬ್ಬಂದಿ ಮನೆಯಲ್ಲಿರುತ್ತಾರೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲೇ ಸರ್ಕಾರ 38 ತಿಂಗಳ ಅರಿಯರ್ಸ್ ಕೊಡಬೇಕು. ಶಕ್ತಿ ಯೋಜನೆಯನ್ನು ನಾವು ಯಶಸ್ವಿಯಾಗಿ ನಿರ್ವಹಿಸ್ತಿದ್ದೇವೆ. ನಮ್ಮ ಸಿಬ್ಬಂದಿಗೆ ಒಂದು ಕೃತಜ್ಞತೆಯನ್ನು ಹೇಳಿದ್ರಾ ನೀವು … Continue reading Transport workers strike ಮಂಗಳವಾರ ರ‌್ಯಾಲಿ ಇಲ್ಲ, ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತ
Copy and paste this URL into your WordPress site to embed
Copy and paste this code into your site to embed