Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಒಂದೇ ಶಾಲೆಯ ನಾಲ್ವರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ
ವಿದೇಶವೈರಲ್

ಒಂದೇ ಶಾಲೆಯ ನಾಲ್ವರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

Share
1 Min Read
SHARE

newsics.com

ಸೌದಿ ಅರೇಬಿಯಾದ ವ್ಯಕ್ತಿಯೊಬ್ಬರು, ಒಂದೇ ಶಾಲೆಯಲ್ಲಿ ಕೆಲಸ ಮಾಡುವ ಶಿಕ್ಷಕಿ, ಸೂಪರ್‌ ವೈಸರ್, ಪ್ರಿನ್ಸಿಪಾಲ್ ಮತ್ತು ಅಲ್ಲಿಯೇ ಓದುತ್ತಿರುವ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದಾನೆ ಎಂದು ವೈರಲ್ ಪೋಸ್ಟ್‌ಗಳು ಹೇಳುತ್ತಿವೆ.  ಸಾಮಾಜಿಕ ಜಾಲತಾಣದಲ್ಲಿ  ಈ ಪೋಸ್ಟ್ ಹಂಚಿಕೊಳ್ಳಲಾಗಿದೆ.

ಇದು 2012 ರ ಹಿಂದಿನದು, ಆಗ ಇದನ್ನು ಮೊದಲು ಲೈಫ್ ಇನ್ ಸೌದಿ ಅರೇಬಿಯಾ, ಇಂಡಿಪೆಂಡೆಂಟ್ ಮತ್ತು ಇತರ ಹಲವಾರು ಪೋರ್ಟಲ್‌ಗಳಲ್ಲಿ ಪ್ರಕಟಿಸಲಾಯಿತು.

Life in Saudi Arabia ವರದಿ ಪ್ರಕಾರ, ಈ ಸುದ್ದಿ ನಿಜವಾಗಿದೆ. ಮೂವರು ಪತ್ನಿಯರು ಒಂದೇ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ನಂತರ ಆತ ನಾಲ್ಕನೇ ಮದುವೆಯಾಗುತ್ತಾನೆ. ಮೂವರು ಪತ್ನಿಯರು ಕೆಲಸ ಮಾಡುತ್ತಿದ್ದ ಶಿಕ್ಷಣ ಸಂಸ್ಥೆಯಲ್ಲಿ ಆತನ ನಾಲ್ಕನೇ ಪತ್ನಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ನಾಲ್ವರು ಸಾಮರಸ್ಯದಿಂದ ಜೀವನ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಮೊದಲು ‘Life in Saudi Arabia’ ಹೆಸರಿನ ಪೇಜ್‌ನಲ್ಲಿ ನಾಲ್ಕು ಮದುವೆಯ ಕುರಿತಾದ ಪೋಸ್ಟ್ ಹಂಚಿಕೊಳ್ಳಲಾಗಿತ್ತು. ನಂತರ ನೆಟ್ಟಿಗರು AI ಇಮೇಜ್ ಬಳಸಿಕೊಂಡು ತಮಾಷೆ ಸಾಲುಗಳನ್ನು ಬರೆದುಕೊಂಡು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

TAGGED:#soudi #man #married #women #school
Share This Article
Facebook Twitter Copy Link Print
Previous Article ಎರಡು ಕೈಗಳಿಲ್ಲದಿದ್ದರೂ ಪಾದಗಳಿಂದ ಬರೆದು JRF ಪರೀಕ್ಷೆಯಲ್ಲಿ 2ನೇ ರ‍್ಯಾಂಕ್ ಪಡೆದ ಯುವತಿ
Next Article Prajwal Revanna : ಜೀವಾವಧಿ ಶಿಕ್ಷೆ ಶಾಕ್​ನಲ್ಲಿ ಮಾಜಿ ಸಂಸದ! ರಾತ್ರಿಯೆಲ್ಲಾ ನಿದ್ದೆ ಮಾಡದೆ ಕುಳಿತ ಪ್ರಜ್ವಲ್

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?