Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Controversy statement ಕೆಆರ್‌ಎಸ್ ಡ್ಯಾಮ್‌ಗೆ ಮೊದಲ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಸಚಿವ ಮಹಾದೇವಪ್ಪ ಹೇಳಿಕೆ
ಕರ್ನಾಟಕಪ್ರಮುಖ

Controversy statement ಕೆಆರ್‌ಎಸ್ ಡ್ಯಾಮ್‌ಗೆ ಮೊದಲ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಸಚಿವ ಮಹಾದೇವಪ್ಪ ಹೇಳಿಕೆ

Share
1 Min Read
SHARE

newsics.com

ಮಂಡ್ಯ: ಟಿಪ್ಪು ಸುಲ್ತಾನ್ ಹೊಗಳುವ ಭರದಲ್ಲಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಎಡವಟ್ಟು ಮಾಡಿಕೊಂಡಿದ್ದಾರೆ.

ಕೆ.ಆರ್.ಎಸ್ ಡ್ಯಾಮ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಎಂದು ಹೇಳುವ ಮೂಲಕ ವಿವಾದ‌ ಸೃಷ್ಟಿಸಿದ್ದಾರೆ.

ಕೆ.ಆರ್.ಎಸ್ ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್. ಈ ಬಗ್ಗೆ ಕೆ.ಆರ್.ಎಸ್ ಗೇಟ್ ಹೆಬ್ಬಾಗಿಲಿನಲ್ಲಿ ಸಾಕ್ಷಿ ಇದೆ. ಆದರೆ ಈಗ ಅದನ್ನು ಹೇಳೋಕೆ ಯಾರಿಗೂ ಧರ್ಯವಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಸಚಿವ ಮಹಾದೇವಪ್ಪ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಸಿಎಂ ಸಿದ್ದರಾಮಯ್ಯ ಹೆಚ್ಚಿನ ಅಭಿವೃದ್ಧಿ ಮಾಡಿದ್ದಾರೆ ಎಂಬ ಹೇಳಿಕೆ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಪುತ್ರ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಇತ್ತೀಚೆಗೆ ಭಾರೀ ವಿವಾದಕ್ಕೆ ಕಾರಣರಾಗಿದ್ದರು.

ಟಿಪ್ಪು ಸುಲ್ತಾನ್ ಕಟ್ಟಿಸಿದ್ದ ನಕ್ಷತ್ರಾಕಾರದ ಮಂಜರಾಬಾದ್ ಕೋಟೆಯ ಒಂದು ಪಾರ್ಶ್ವ ಕುಸಿತ!

ಧೂಳೆಬ್ಬಿಸಿದ ‘ಸು ಫ್ರಮ್ ಸೋ’  ಸಿನಿಮಾ; ಹೌಹಾರುವಂತಿದೆ ವೀಕೆಂಡ್ ಕಲೆಕ್ಷನ್

TAGGED:Tipu Sultan laid the first foundation stone of KRS Dam: Minister Mahadevappa's statement
Share This Article
Facebook Twitter Copy Link Print
Previous Article ಧೂಳೆಬ್ಬಿಸಿದ ‘ಸು ಫ್ರಮ್ ಸೋ’  ಸಿನಿಮಾ; ಹೌಹಾರುವಂತಿದೆ ವೀಕೆಂಡ್ ಕಲೆಕ್ಷನ್
Next Article ಅಮೆರಿಕದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ನಾಲ್ವರು ಭಾರತೀಯರು ಮೃತ್ಯು

Popular Posts

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

ಯುಎಇಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

2 Min Read

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read

You Might Also Like

ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read
ಕರ್ನಾಟಕದೇಶಪ್ರಮುಖವಿದೇಶ

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?