newsics.com ಮಂಡ್ಯ: ಟಿಪ್ಪು ಸುಲ್ತಾನ್ ಹೊಗಳುವ ಭರದಲ್ಲಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಎಡವಟ್ಟು ಮಾಡಿಕೊಂಡಿದ್ದಾರೆ. ಕೆ.ಆರ್.ಎಸ್ ಡ್ಯಾಮ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಕೆ.ಆರ್.ಎಸ್ ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್. ಈ ಬಗ್ಗೆ ಕೆ.ಆರ್.ಎಸ್ ಗೇಟ್ ಹೆಬ್ಬಾಗಿಲಿನಲ್ಲಿ ಸಾಕ್ಷಿ ಇದೆ. ಆದರೆ ಈಗ ಅದನ್ನು ಹೇಳೋಕೆ ಯಾರಿಗೂ ಧರ್ಯವಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಸಚಿವ ಮಹಾದೇವಪ್ಪ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಸಿಎಂ ಸಿದ್ದರಾಮಯ್ಯ … Continue reading Controversy statement ಕೆಆರ್‌ಎಸ್ ಡ್ಯಾಮ್‌ಗೆ ಮೊದಲ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಸಚಿವ ಮಹಾದೇವಪ್ಪ ಹೇಳಿಕೆ
Copy and paste this URL into your WordPress site to embed
Copy and paste this code into your site to embed