Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಪಾರ್ಕ್‌ನಲ್ಲಿ ಕುಳಿತುಕೊಂಡಿದ್ದ ದಂಪತಿಯನ್ನು ಪ್ರೀತಿಯಿಂದ ಮುದ್ದಾಡಿದ ಆನೆ ಮರಿ – ವೈರಲ್ ವಿಡಿಯೋ ನೋಡಿ
ವೈರಲ್

Viral ಪಾರ್ಕ್‌ನಲ್ಲಿ ಕುಳಿತುಕೊಂಡಿದ್ದ ದಂಪತಿಯನ್ನು ಪ್ರೀತಿಯಿಂದ ಮುದ್ದಾಡಿದ ಆನೆ ಮರಿ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಭಾವನೆಗಳ ಪ್ರಪಂಚದಲ್ಲಿ ಜಗತ್ತಿನ ಸರ್ವ ಜೀವಿಗಳು ಬದುಕುತ್ತವೆ. ಅದರಲ್ಲೂ ಮನುಷ್ಯ ಹಾಗೂ ಪ್ರಾಣಿ ನಡುವಿನ ಪ್ರೀತಿ ಎಂದರೆ ಹಾಗೆ,ಸ್ಪಂದನೆ-ಪ್ರತಿಸ್ಪಂದನೆ ಇದ್ದೇ ಇರುತ್ತದೆ.

ಮನುಷ್ಯ ತನ್ನ ಭಾವನೆಯನ್ನು ಅಳು ಹಾಗೂ ನಗುವಿನ ಮೂಲಕ ಆಚೆ ಹಾಕುತ್ತಾನೆ. ಆದ್ರೆ ಪ್ರಾಣಿಗಳು ತಮ್ಮ ಹಾವ ಭಾವದೊಂದಿಗೆ ತಮ್ಮ ಭಾವನೆಗಳನ್ನು ಅಭಿವ್ಯಕ್ತಪಡಿಸುತ್ತವೆ.ಮನುಷ್ಯ ಹಾಗೂ ಪ್ರಾಣಿ ನಡುವಿನ ಪ್ರೀತಿ ಎಂದರೆ ಹಾಗೆ,ಸ್ಪಂದನೆ-ಪ್ರತಿಸ್ಪಂದನೆ ಇದ್ದೇ ಇರುತ್ತದೆ. ಮನುಷ್ಯರು ಪ್ರೀತಿಸಿದರೆ ಅವುಗಳು ಕೂಡ ನಿಷ್ಕಲ್ಮಶ ಮನಸ್ಸಿನಿಂದ ಪ್ರೀತಿಸುತ್ತವೆ. ಈ ಪ್ರಾಣಿಗಳ ಚೇಷ್ಟೆಯ ವಿಡಿಯೋ ಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ವೈರಲ್ ಆಗುತ್ತ ಇರುತ್ತವೆ. ಇದೀಗ   ಪಾರ್ಕ್‌ನಲ್ಲಿ ಕುಳಿತಿದ್ದ ದಂಪತಿಯನ್ನು ಮರಿಯಾನೆಯೊಂದು ತಬ್ಬಿಕೊಂಡು ತನ್ನ ಪ್ರೀತಿಯನ್ನು ವ್ಯಕ್ತಪಡಿಸಿದೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ಈ ವಿಡಿಯೋದಲ್ಲಿ  ದಂಪತಿಯೂ ಪ್ರಶಾಂತವಾದ ಸ್ಥಳದಲ್ಲಿ ಸಮಯವನ್ನು ಕಳೆಯುತ್ತಿದ್ದಾರೆ. ಈ ವೇಳೆಯಲ್ಲಿ ಮರಿಯಾನೆಯೂ ಈ ಜೋಡಿಯನ್ನು ಹಿಂದಿನಿಂದ ಸಮೀಪಿಸುವುದರೊಂದಿಗೆ ವಿಡಿಯೋವು ಪ್ರಾರಂಭವಾಗುತ್ತದೆ. ಈ ದಂಪತಿ ತಿರುಗಿ ನೋಡುತ್ತಿದ್ದಂತೆ ಈ ಆನೆ ಮರಿ ತನ್ನ ಸೊಂಡಿಲನ್ನು ಚಾಚಿ, ಅವರ ಭುಜಗಳ ಮೇಲೆ ಇಡುತ್ತದೆ. ಪ್ರೀತಿಯಿಂದ ತನ್ನ ಮುಂಭಾಗದ ಕಾಲುಗಳನ್ನು ಮೇಲೆತ್ತಿ ವ್ಯಕ್ತಿಯ ಭುಜದ ಮೇಲೆ ಇಡುತ್ತದೆ. ಈ ದೃಶ್ಯವನ್ನು ನೋಡಿದರೆ ಪ್ರೀತಿಯಿಂದ ಆನೆಯೂ ಅಪ್ಪಿ ಕೊಂಡಂತೆ ಕಾಣುತ್ತಿದೆ.

@Amaazing Nature ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಲಾಗಿದ್ದು,ಮರಿ ಆನೆಗಳು ಮನುಷ್ಯರು ತುಂಬಾ ಮುದ್ದಾಗಿದ್ದಾರೆಂದು ಭಾವಿಸುತ್ತವೆ ಮತ್ತು ನಮ್ಮನ್ನು ಅಪ್ಪಿಕೊಳ್ಳಲು ಬಯಸುತ್ತವೆ ಎಂದು ಶೀರ್ಷಿಕೆಯನ್ನು ನೀಡಲಾಗಿದೆ.

 

https://x.com/AMAZlNGNATURE/status/1949195075155624283?ref_src=twsrc%5Etfw%7Ctwcamp%5Etweetembed%7Ctwterm%5E1949195075155624283%7Ctwgr%5E86252a3d4472dd225bbc742d526d043cee842a18%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fa-baby-elephant-hugged-a-couple-sitting-in-the-park-video-goes-viral-1062273.html

 

TAGGED:#viral #video #park #elephant #love
Share This Article
Facebook Twitter Copy Link Print
Previous Article ಸಾಲಗಾರರ ಕಿರುಕುಳಕ್ಕೆ ಜೀವ ಕಳೆದುಕೊಂಡ ದಂಪತಿ
Next Article Health Benefits Of Garlic ಪ್ರತಿದಿನ ಒಂದು ಎಸಳು ಬೆಳ್ಳುಳ್ಳಿ ತಿನ್ನಿ, ಆಮೇಲೆ ಮ್ಯಾಜಿಕ್ ನೋಡಿ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?