Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಮುಂದೂಡಿಕೆ
ದೇಶಪ್ರಮುಖ

ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಮುಂದೂಡಿಕೆ

Share
1 Min Read
SHARE

newsics.com

ಬೆಂಗಳೂರು :  ನಾಳೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಮತಗಳ್ಳತನದ ವಿರುದ್ದದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ ಪ್ರತಿಭಟನೆ ಮುಂದೂಡಿಕೆಯಾಗಿದೆ.

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಅವರ ನಿಧನದ ನಂತರ ಆಗಸ್ಟ್ 5 ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರತಿಭಟನಾ ರ್ಯಾಲಿಯನ್ನು ಆಗಸ್ಟ್ 8 ಕ್ಕೆ ಮುಂದೂಡಲಾಗಿದೆ.

ಬೆಂಗಳೂರಿನಲ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಮಾತನಾಡಿ , ನಾಳೆ ಅಂತ್ಯಕ್ರಿಯೆ ಇದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ನಾಳೆ ಜಾರ್ಖಂಡ್‌ಗೆ ಹೋಗಲಿದ್ದಾರೆ. ಇದರ ಹಿನ್ನೆಲೆಯಲ್ಲಿ, ಕಾರ್ಯಕ್ರಮವು ಮುಂದೂಡಲಾಗಿದೆ. ಆಗಸ್ಟ್ 8, 2025 ಕ್ಕೆ ಮುಂದೂಡಲ್ಪಡುತ್ತದೆ ಎಂದು ಹೇಳಿದ್ದಾರೆ.

https://x.com/ANI/status/1952285037610545233

 

TAGGED:#Congress #protest #rally #scheduled #Bengaluru #postponed
Share This Article
Facebook Twitter Copy Link Print
Previous Article ಏರ್ ಇಂಡಿಯಾ ವಿಮಾನದಲ್ಲಿ ಜಿರಳೆಗಳು ಪತ್ತೆ : ಪ್ರಯಾಣಿಕರ ಸ್ಥಳಾಂತರ.!
Next Article ನಟಿ ರಮ್ಯಾಗೆ ಖಾಸಗಿ ಭಾಗದ ಅಂಗಗಳ ಫೋಟೋ,ವಿಡಿಯೋ ಕಳುಹಿಸಿದ್ದ ನಟ ದರ್ಶನ್ ಅಭಿಮಾನಿ!

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?