ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಮುಂದೂಡಿಕೆ

newsics.com ಬೆಂಗಳೂರು :  ನಾಳೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಮತಗಳ್ಳತನದ ವಿರುದ್ದದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ ಪ್ರತಿಭಟನೆ ಮುಂದೂಡಿಕೆಯಾಗಿದೆ. ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಅವರ ನಿಧನದ ನಂತರ ಆಗಸ್ಟ್ 5 ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರತಿಭಟನಾ ರ್ಯಾಲಿಯನ್ನು ಆಗಸ್ಟ್ 8 ಕ್ಕೆ ಮುಂದೂಡಲಾಗಿದೆ. ಬೆಂಗಳೂರಿನಲ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಮಾತನಾಡಿ , ನಾಳೆ ಅಂತ್ಯಕ್ರಿಯೆ ಇದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಅಗಲಿದ … Continue reading ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಮುಂದೂಡಿಕೆ