Shibu Soren passes away ಜಾರ್ಖಂಡ್ ಮಾಜಿ ಸಿಎಂ, ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ನಿಧನ
newsics.com ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ಸೋಮವಾರ ಕೊನೆಯುಸಿರೆಳೆದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಮೂತ್ರಪಿಂಡ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಅವರ ಮಗ ಮತ್ತು ಪ್ರಸ್ತುತ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ದೆಹಲಿಯಲ್ಲಿದ್ದು, ನಿಧನಾನಂತರದ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ. ತಂದೆಯವರ ಸಾವಿನಿಂದ ಶೂನ್ಯ ಆವರಿಸಿದೆ ಎಂದು ಹೇಮಂತ್ ಸೊರೆನ್ ಹೇಳಿದ್ದಾರೆ. ಕಳೆದ 38 ವರ್ಷಗಳಿಂದ ಜಾರ್ಖಂಡ್ … Continue reading Shibu Soren passes away ಜಾರ್ಖಂಡ್ ಮಾಜಿ ಸಿಎಂ, ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ನಿಧನ
Copy and paste this URL into your WordPress site to embed
Copy and paste this code into your site to embed