Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೈಟೆಕ್ ವಾಮಾಚಾರ; ಲಿಂಬೆಹಣ್ಣು, ಮೊಸರನ್ನ ಜೊತೆಗೆ ಸ್ಮಾರ್ಟ್‌ಫೋನ್
ಕರ್ನಾಟಕಪ್ರಮುಖ

ಹೈಟೆಕ್ ವಾಮಾಚಾರ; ಲಿಂಬೆಹಣ್ಣು, ಮೊಸರನ್ನ ಜೊತೆಗೆ ಸ್ಮಾರ್ಟ್‌ಫೋನ್

Share
1 Min Read
SHARE

newsics.com

ಬೆಳಗಾವಿ: ರೈತನೋರ್ವನ ಜಮೀನಿನಲ್ಲಿ ಹೈಟೆಕ್ ವಾಮಾಚಾರ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಯಳ್ಳೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಲಿಂಬೆಹಣ್ಣು, ಅರಿಶಿಣ, ಕುಂಕುಮದಂತಹ ವಸ್ತುಗಳನ್ನು ಬಳಸಿ ವಾಮಾಚಾರ ನಡೆಸುವುದು ಸಾಮಾನ್ಯವಾದರೂ, ಈ ಬಾರಿ ರೈತ ಸದಾನಂದ ದೇಸಾಯಿ ಅವರ ಜಮೀನಿನಲ್ಲಿ ಸ್ಮಾರ್ಟ್‌ಫೋನ್‌ ಸೇರಿದಂತೆ ವಾಮಾಚಾರದ ವಸ್ತುಗಳು ಪತ್ತೆಯಾಗಿವೆ.

ಈ ಘಟನೆಯನ್ನು ಹೈಟೆಕ್ ವಾಮಾಚಾರವಾಗಿದೆ. ಗ್ರಾಮಸ್ಥರು ಈ ವಿಚಿತ್ರ ಘಟನೆಯನ್ನು ಗಮನಿಸಿ, ರೈತ ಮುಖಂಡ ರಾಜು ಮರವೆ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ರಾಜು, ಲಿಂಬೆಹಣ್ಣು, ಮೊಸರು, ತೆಂಗಿನಕಾಯಿ, ಎಲೆ-ಅಡಿಕೆ, ಕ್ಯಾರ್ ಬೀಜಗಳ ಜೊತೆಗೆ ಒಂದು ಸ್ಮಾರ್ಟ್‌ಫೋನ್ ಕಂಡು ದಿಗ್ಭ್ರಮೆಗೊಂಡಿದ್ದಾರೆ.
ಈ ವಸ್ತುಗಳನ್ನು ಗಿಡಕ್ಕೆ ಗಂಟು ಕಟ್ಟಿ ಜಮೀನಿನಲ್ಲಿ ಇರಿಸಲಾಗಿತ್ತು. ಕಳೆದ ಕೆಲವು ತಿಂಗಳಿಂದ ಈ ಜಮೀನಿನಲ್ಲಿ ವಾಮಾಚಾರಕ್ಕೆ ಸಂಬಂಧಿಸಿದ ವಸ್ತುಗಳು ಸತತವಾಗಿ ಕಾಣಿಸಿಕೊಳ್ಳುತ್ತಿರುವುದು ಗ್ರಾಮಸ್ಥರಲ್ಲಿ ಆತಂಕವನ್ನುಂಟುಮಾಡಿದೆ.

ಸ್ಥಳೀಯರು ಈ ಘಟನೆಯಿಂದ ಆಘಾತಕ್ಕೊಳಗಾಗಿದ್ದು, ಇದರ ಹಿಂದಿನ ಉದ್ದೇಶವೇನು ಎಂಬುದರ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ವಿಚ್ಛೇದಿತನ ಜತೆ ಪತ್ನಿ ಅಕ್ರಮ ಸಂಬಂಧ: ಮಕ್ಕಳಿಬ್ಬರನ್ನು ಕೊಂದು ಸ್ವಯಂ ಜೀವ ಕಳೆದುಕೊಂಡ ತಂದೆ

TAGGED:High-tech witchcraft; smartphone with lemonyogurt
Share This Article
Facebook Twitter Copy Link Print
Previous Article ವಿಚ್ಛೇದಿತನ ಜತೆ ಪತ್ನಿ ಅಕ್ರಮ ಸಂಬಂಧ: ಮಕ್ಕಳಿಬ್ಬರನ್ನು ಕೊಂದು ಸ್ವಯಂ ಜೀವ ಕಳೆದುಕೊಂಡ ತಂದೆ
Next Article Boat Capsizes Off: ಹಡಗು ಮುಳುಗಿ 68 ಮಂದಿ ಸಾವು, 74 ಮಂದಿ ಕಣ್ಮರೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?