ಹೈಟೆಕ್ ವಾಮಾಚಾರ; ಲಿಂಬೆಹಣ್ಣು, ಮೊಸರನ್ನ ಜೊತೆಗೆ ಸ್ಮಾರ್ಟ್‌ಫೋನ್

newsics.com ಬೆಳಗಾವಿ: ರೈತನೋರ್ವನ ಜಮೀನಿನಲ್ಲಿ ಹೈಟೆಕ್ ವಾಮಾಚಾರ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಯಳ್ಳೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. ಲಿಂಬೆಹಣ್ಣು, ಅರಿಶಿಣ, ಕುಂಕುಮದಂತಹ ವಸ್ತುಗಳನ್ನು ಬಳಸಿ ವಾಮಾಚಾರ ನಡೆಸುವುದು ಸಾಮಾನ್ಯವಾದರೂ, ಈ ಬಾರಿ ರೈತ ಸದಾನಂದ ದೇಸಾಯಿ ಅವರ ಜಮೀನಿನಲ್ಲಿ ಸ್ಮಾರ್ಟ್‌ಫೋನ್‌ ಸೇರಿದಂತೆ ವಾಮಾಚಾರದ ವಸ್ತುಗಳು ಪತ್ತೆಯಾಗಿವೆ. ಈ ಘಟನೆಯನ್ನು ಹೈಟೆಕ್ ವಾಮಾಚಾರವಾಗಿದೆ. ಗ್ರಾಮಸ್ಥರು ಈ ವಿಚಿತ್ರ ಘಟನೆಯನ್ನು ಗಮನಿಸಿ, ರೈತ ಮುಖಂಡ ರಾಜು ಮರವೆ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ರಾಜು, ಲಿಂಬೆಹಣ್ಣು, … Continue reading ಹೈಟೆಕ್ ವಾಮಾಚಾರ; ಲಿಂಬೆಹಣ್ಣು, ಮೊಸರನ್ನ ಜೊತೆಗೆ ಸ್ಮಾರ್ಟ್‌ಫೋನ್