Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಮತ್ತೊಂದು ವಿವಾದ ಸೃಷ್ಟಿಸಿದ ಕಮಲ್ ಹಾಸನ್: ಶಿಕ್ಷಣದ ಬಗ್ಗೆ ನಟ ಹೇಳಿದ್ದೇನು?
ಮನರಂಜನೆಪ್ರಮುಖ

ಮತ್ತೊಂದು ವಿವಾದ ಸೃಷ್ಟಿಸಿದ ಕಮಲ್ ಹಾಸನ್: ಶಿಕ್ಷಣದ ಬಗ್ಗೆ ನಟ ಹೇಳಿದ್ದೇನು?

Share
1 Min Read
SHARE

newsics.com

ಇತ್ತೀಚೆಗೆ ಕನ್ನಡದ ವಿಷಯವಾಗಿ ವಿವಾದ ಸೃಷ್ಟಿಸಿಕೊಂಡಿದ್ದ ನಟ ಕಮಲ್‌ ಹಾಸನ್‌ ಇದೀಗ ಮತ್ತೊಂದು ವಿವಾದ ಮೂಲಕ ಸುದ್ದಿಯಾಗಿದ್ದಾರೆ.

ಅಗರಂ ಫೌಂಡೇಷನ್​ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು,  ಸರ್ವಾಧಿಕಾರ ಮತ್ತು ಸನಾತನ ಸರಪಳಿಗಳನ್ನು ಮುರಿಯಬಲ್ಲ ಏಕೈಕ ಅಸ್ತ್ರ ಶಿಕ್ಷಣ ಎಂದು ಹೇಳಿ ವಿವಾದ ಸೃಷ್ಟಿಸಿಕೊಂಡಿದ್ದಾರೆ.

ನಿಮ್ಮ ಕೈಯಲ್ಲಿ ಶಿಕ್ಷಣದ ಹೊರತಾಗಿ ಯಾವುದನ್ನೂ ತೆಗೆದುಕೊಳ್ಳಬೇಡಿ. ಶಿಕ್ಷಣವಿಲ್ಲದೆ ನಮಗೆ ಗೆಲುವಿಲ್ಲ. ಮೂರ್ಖರು ನಿಮ್ಮನ್ನು ಮೂರ್ಖರನ್ನಾಗಿ ಮಾಡಬಹುದು. ಶಿಕ್ಷಣ ಮಾತ್ರ ಅದನ್ನು ಸೋಲಿಸಲು ಸಾಧ್ಯ. ಅದಕ್ಕೆ ನಾವು ಶಿಕ್ಷಣವನ್ನು ಕಡ್ಡಾಯವಾಗಿ ಪಡೆಯಬೇಕು ಎಂದಿದ್ದರು.

ಮಹಾರಾಷ್ಟ್ರದ ಮಾಜಿ ಸಚಿವ ಜಿತೇಂದ್ರ ಅವಾದ್ ಜಾತಿ ದೌರ್ಜನ್ಯಗಳಿಗೆ ಸನಾತನ ಧರ್ಮವೇ ಕಾರಣ ಎಂದು ಹೇಳಿ, ಅದಕ್ಕೆ ಮತ್ತು ಹಿಂದೂ ಧರ್ಮಕ್ಕೆ ವ್ಯತ್ಯಾಸ ತೋರಿಸಲು ಪ್ರಯತ್ನಿಸಿದರು. ಸನಾತನ ಧರ್ಮ ಎಂಬ ಯಾವುದೇ ಧರ್ಮ ಎಂದಿಗೂ ಇರಲಿಲ್ಲ. ನಾವು ಹಿಂದೂ ಧರ್ಮದ ಅನುಯಾಯಿಗಳು” ಹೇಳಿದ್ದಾರೆ. ಇವರ ಹೇಳಿಕೆ ಬೆನ್ನಲ್ಲೇ ಕಮಲ್ ಹಾಸನ್ ಈ ರೀತಿ ಹೇಳಿಕೆ ನೀಡಿದ್ದಾರೆ.

https://www.newsics.com/2025/08/04/famous-tv-actresss-son-trolled-on-social-media-for-his-skin-tone/

TAGGED:#Actor #Kamal #Haasan #education #religion
Share This Article
Facebook Twitter Copy Link Print
Previous Article Actress ಖ್ಯಾತ ಕಿರುತೆರೆ ನಟಿಯ ಮಗನ ಮೈಬಣ್ಣಕ್ಕಾಗಿ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ – ಟ್ರೋಲರ್ಸ್ ವಿರುದ್ಧ FIR
Next Article Rain Alert ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ – IMD ಮುನ್ಸೂಚನೆ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?