ಮತ್ತೊಂದು ವಿವಾದ ಸೃಷ್ಟಿಸಿದ ಕಮಲ್ ಹಾಸನ್: ಶಿಕ್ಷಣದ ಬಗ್ಗೆ ನಟ ಹೇಳಿದ್ದೇನು?
newsics.com ಇತ್ತೀಚೆಗೆ ಕನ್ನಡದ ವಿಷಯವಾಗಿ ವಿವಾದ ಸೃಷ್ಟಿಸಿಕೊಂಡಿದ್ದ ನಟ ಕಮಲ್ ಹಾಸನ್ ಇದೀಗ ಮತ್ತೊಂದು ವಿವಾದ ಮೂಲಕ ಸುದ್ದಿಯಾಗಿದ್ದಾರೆ. ಅಗರಂ ಫೌಂಡೇಷನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ವಾಧಿಕಾರ ಮತ್ತು ಸನಾತನ ಸರಪಳಿಗಳನ್ನು ಮುರಿಯಬಲ್ಲ ಏಕೈಕ ಅಸ್ತ್ರ ಶಿಕ್ಷಣ ಎಂದು ಹೇಳಿ ವಿವಾದ ಸೃಷ್ಟಿಸಿಕೊಂಡಿದ್ದಾರೆ. ನಿಮ್ಮ ಕೈಯಲ್ಲಿ ಶಿಕ್ಷಣದ ಹೊರತಾಗಿ ಯಾವುದನ್ನೂ ತೆಗೆದುಕೊಳ್ಳಬೇಡಿ. ಶಿಕ್ಷಣವಿಲ್ಲದೆ ನಮಗೆ ಗೆಲುವಿಲ್ಲ. ಮೂರ್ಖರು ನಿಮ್ಮನ್ನು ಮೂರ್ಖರನ್ನಾಗಿ ಮಾಡಬಹುದು. ಶಿಕ್ಷಣ ಮಾತ್ರ ಅದನ್ನು ಸೋಲಿಸಲು ಸಾಧ್ಯ. ಅದಕ್ಕೆ ನಾವು ಶಿಕ್ಷಣವನ್ನು ಕಡ್ಡಾಯವಾಗಿ … Continue reading ಮತ್ತೊಂದು ವಿವಾದ ಸೃಷ್ಟಿಸಿದ ಕಮಲ್ ಹಾಸನ್: ಶಿಕ್ಷಣದ ಬಗ್ಗೆ ನಟ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed