Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲವ್ ಕೇಸ್; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ
ಕರ್ನಾಟಕಪ್ರಮುಖ

ಲವ್ ಕೇಸ್; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

Share
0 Min Read
SHARE

newsics.com

ಕೊಪ್ಪಳ : ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊರ್ವನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಮೃತರನ್ನು ಗವಿಸಿದ್ದಪ್ಪ ಎಂದು ಗುರುತಿಸಲಾಗಿದೆ.

ಕೊಪ್ಪಳ ನಗರದ ನಿವಾಸಿಯಾದ ಗವಿಸಿದ್ದಪ್ಪ ಎಂಬವರನ್ನು ಮೂವರು ಯುವಕರು ನಿರ್ಮಿತಿ ಕೇಂದ್ರ ನಗರದಲ್ಲಿನ ಬಹದ್ದೂರ್ ಬಂಡಿ ಗ್ರಾಮಕ್ಕೆ ಹೋಗುವ ರಸ್ತೆ ಬದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಆರೋಪಿಗಳ ಪೈಕಿ ಓರ್ವ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ಇನ್ನುಳಿದ ಇಬ್ಬರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಆಗಮಿಸಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.

Supreme Court: ‘ನೀವು ನಿಜವಾದ ಭಾರತೀಯ ಆಗಿದ್ದರೆ ಈ ಮಾತು ಹೇಳ್ತಿರಲಿಲ್ಲ; ರಾಹುಲ್‌ ಗಾಂಧಿಗೆ ಸುಪ್ರೀಂ ತರಾಟೆ!

TAGGED:Love case; Youth hacked to death with deadly weapons
Share This Article
Facebook Twitter Copy Link Print
Previous Article Supreme Court: ‘ನೀವು ನಿಜವಾದ ಭಾರತೀಯ ಆಗಿದ್ದರೆ ಈ ಮಾತು ಹೇಳ್ತಿರಲಿಲ್ಲ; ರಾಹುಲ್‌ ಗಾಂಧಿಗೆ ಸುಪ್ರೀಂ ತರಾಟೆ!
Next Article ತುಮಕೂರಿನಲ್ಲಿ 19 ನವಿಲುಗಳ ನಿಗೂಢ ಸಾವು.!

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?