ಲವ್ ಕೇಸ್; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ
newsics.com ಕೊಪ್ಪಳ : ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊರ್ವನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಮೃತರನ್ನು ಗವಿಸಿದ್ದಪ್ಪ ಎಂದು ಗುರುತಿಸಲಾಗಿದೆ. ಕೊಪ್ಪಳ ನಗರದ ನಿವಾಸಿಯಾದ ಗವಿಸಿದ್ದಪ್ಪ ಎಂಬವರನ್ನು ಮೂವರು ಯುವಕರು ನಿರ್ಮಿತಿ ಕೇಂದ್ರ ನಗರದಲ್ಲಿನ ಬಹದ್ದೂರ್ ಬಂಡಿ ಗ್ರಾಮಕ್ಕೆ ಹೋಗುವ ರಸ್ತೆ ಬದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಆರೋಪಿಗಳ ಪೈಕಿ ಓರ್ವ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ಇನ್ನುಳಿದ ಇಬ್ಬರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ … Continue reading ಲವ್ ಕೇಸ್; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ
Copy and paste this URL into your WordPress site to embed
Copy and paste this code into your site to embed