Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Neha murder case ನೇಹಾ ಹತ್ಯೆ ಕೇಸ್ -ಆರೋಪಿ ಫಯಾಜ್ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ
ಕರ್ನಾಟಕ

Neha murder case ನೇಹಾ ಹತ್ಯೆ ಕೇಸ್ -ಆರೋಪಿ ಫಯಾಜ್ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Share
1 Min Read
SHARE

newsics.com

ಹುಬ್ಬಳ್ಳಿ: ನೇಹಾ ಹತ್ಯೆ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್​ ತಿರಸ್ಕರಿಸಿದೆ. ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಂದ ಜಾಮೀನು ನೀಡಲು ನಿರಾಕರಣೆ ಮಾಡಿದರು.

ನೇಹಾ ಹಿರೇಮಠ ಕೊಲೆ ಆರೋಪಿಗೆ ಜೈಲೇ ಗತಿ ಎಂಬಂತಾಗಿದೆ.ಆರೋಪಿ ಫಯಾಜ್, ಜಾಮೀನಿಗಾಗಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಹೇಗೆ ಜಾಮೀನು ನೀಡಲಾಗಿದೆಯೋ ಹಾಗೇ ನನಗೂ ನೀಡಿ ಎಂದು ಬೇಡಿಕೆ ಇಟ್ಟಿದ್ದ. ಇದೀಗ ಈ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಇನ್ನೂ, ನೇಹಾ ಹಿರೇಮಠ ಕೇಸ್‌ಗೆ ಸಂಬಂಧಿಸಿದಂತೆ ಆಗಸ್ಟ್ 6 ಕ್ಕೆ ವಿಚಾರಣೆ ಮುಂದೂಡಿರು ಕೋರ್ಟ್, ಆಗಸ್ಟ್ 6ರಂದು ಫಯಾಜ್‌ನನ್ನು ಖುದ್ದು ನ್ಯಾಯಾಲಯದಲ್ಲಿ ಹಾಜರಿರುವಂತೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

 

ಏನಿದು ಪ್ರಕರಣ?

ಏ.18ರ ಸಂಜೆ 4:45ರ ಸುಮಾರಿಗೆ ಫಯಾಜ್ ಎಂಬಾತ, ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಬಳಿಕ ಆರೋಪಿ ಕಿಮ್ಸ್ ಆಸ್ಪತ್ರೆಯ ಹಿಂಬದಿ ಅವಿತು ಕುಳಿತಿದ್ದ, ಆತನನ್ನು ಕೂಡಲೇ ಬಂಧಿಸಲಾಗಿತ್ತು.

https://www.newsics.com/2025/08/04/two-people-found-dead-mysteriously-inside-a-parked-car/

TAGGED:#Neha #murder #case #Court #rejects #bail #accused #Fayaz
Share This Article
Facebook Twitter Copy Link Print
Previous Article ನಿಲ್ಲಿಸಿದ್ದ ಕಾರಿನೊಳಗೆ ಇಬ್ಬರು ವ್ಯಕ್ತಿಗಳು ನಿಗೂಢ ಸಾವು
Next Article ಮೈಸೂರಿಗೆ ಬಂತು ದಸರಾ ಗಜಪಡೆ… ಈ ಬಾರಿ ಯಾರಿಗೆ ಸಿಕ್ತು ಅರ್ಜುನ ಪ್ರಶಸ್ತಿ?

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?