RAIN ALERT : ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು;8 ಜಿಲ್ಲೆಗಳಲ್ಲಿ ವ್ಯಾಪಕ ಮಳೆ!
newsics.com ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಇಂದಿನಿಂದ ಮತ್ತೆ ಚುರುಕಾಗಲಿದ್ದು, ಮುಂದಿನ ಮೂರ್ನಾಲ್ಕು ದಿನ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಆಗಸ್ಟ್ 10 ರವೆರೆಗ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಮೊದಲ ಎರಡು ದಿನ ಯೆಲ್ಲೋ ಅಲರ್ಟ್, ಆಗಸ್ಟ್ 6 ರಿಂದ ಆಗಸ್ಟ್ 8 ರವರೆಗೆ ಆರೇಂಜ್ ಅಲರ್ಟ್ ನೀಡಲಾಗಿದೆ. ಆ 9 ಮತ್ತು 10 ರಂದು ಸಹ ಉತ್ತಮ ಮಳೆಯಾಗಲಿದೆ … Continue reading RAIN ALERT : ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು;8 ಜಿಲ್ಲೆಗಳಲ್ಲಿ ವ್ಯಾಪಕ ಮಳೆ!
Copy and paste this URL into your WordPress site to embed
Copy and paste this code into your site to embed