Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Supreme Court: ‘ನೀವು ನಿಜವಾದ ಭಾರತೀಯ ಆಗಿದ್ದರೆ ಈ ಮಾತು ಹೇಳ್ತಿರಲಿಲ್ಲ; ರಾಹುಲ್‌ ಗಾಂಧಿಗೆ ಸುಪ್ರೀಂ ತರಾಟೆ!
ದೇಶಪ್ರಮುಖ

Supreme Court: ‘ನೀವು ನಿಜವಾದ ಭಾರತೀಯ ಆಗಿದ್ದರೆ ಈ ಮಾತು ಹೇಳ್ತಿರಲಿಲ್ಲ; ರಾಹುಲ್‌ ಗಾಂಧಿಗೆ ಸುಪ್ರೀಂ ತರಾಟೆ!

Share
1 Min Read
SHARE

newsics.com

ಹೊಸದಿಲ್ಲಿ: ಚೀನಾದಿಂದ ಭಾರತದ ಭೂ ಕಬಳಿಕೆ ಹೇಳಿಕೆ ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಗೆ ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಚೀನಿಯರು ವಶಪಡಿಸಿಕೊಂಡಿದ್ದಾರೆ ಎಂದು ನಿಮಗೆ ಹೇಗೆ ತಿಳಿಯಿತು? ಎಂದು ಪ್ರಶ್ನೆ ಮಾಡಿರುವ ಕೋರ್ಟ್‌, ನೀವು ನಿಜವಾದ ಭಾರತೀಯರಾಗಿದ್ದರೆ ಇದನ್ನು ಹೇಳುವುದಿಲ್ಲ ಎಂದು ಕಿಡಿಕಾರಿದೆ.

ಭಾರತೀಯ ಸೇನೆಯ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಹುಲ್‌ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ.

2000 ಕಿ.ಮೀ. ಭಾರತದ ಭೂಮಿಯನ್ನು ಚೀನಿಯರು ವಶಪಡಿಸಿಕೊಂಡಿದ್ದಾರೆ ಎಂದು ನಿಮಗೆ ಹೇಗೆ ತಿಳಿಯಿತು? ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಇದನ್ನೆಲ್ಲಾ ಹೇಳುವುದಿಲ್ಲ ಎಂದು ನ್ಯಾಯಮೂರ್ತಿ ದತ್ತ ಅವರು ಹೇಳಿದ್ದಾರೆ.

ಗಂಡನ ಸ್ನೇಹಿತನೇ ಬೇಕೆಂದು ಹೆಂಡತಿ ಪಟ್ಟು; ಮನನೊಂದು ಮನೆಯವರೆಲ್ಲರೂ ಆತ್ಮಹತ್ಯೆ

TAGGED:Supreme Court: 'If you were a true Indianyou wouldn't have said this'; Supreme Court slams Rahul Gandhi!
Share This Article
Facebook Twitter Copy Link Print
Previous Article ಗಂಡನ ಸ್ನೇಹಿತನೇ ಬೇಕೆಂದು ಹೆಂಡತಿ ಪಟ್ಟು; ಮನನೊಂದು ಮನೆಯವರೆಲ್ಲರೂ ಆತ್ಮಹತ್ಯೆ
Next Article ಲವ್ ಕೇಸ್; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?