Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಿಲ್ಲಿಸಿದ್ದ ಕಾರಿನೊಳಗೆ ಇಬ್ಬರು ವ್ಯಕ್ತಿಗಳು ನಿಗೂಢ ಸಾವು
ದೇಶ

ನಿಲ್ಲಿಸಿದ್ದ ಕಾರಿನೊಳಗೆ ಇಬ್ಬರು ವ್ಯಕ್ತಿಗಳು ನಿಗೂಢ ಸಾವು

Share
1 Min Read
SHARE

newsics.com

ನೊಯ್ಡಾ:  ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಇಬ್ಬರು ಪುರುಷರು ಮೃತಪಟ್ಟಿದರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ. ಈ ಘಟನೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಮೂಡಿಸಿದೆ.

ಮೃತರನ್ನು ರಾಮ್‌ಗೋಪಾಲ್ ಶರ್ಮಾ ಅವರ ಮಗ 27 ವರ್ಷದ ಸಚಿನ್ ಮತ್ತು ಟುಕಿ ರಾಮ್ ಅವರ ಮಗ 50 ವರ್ಷದ ಲಕ್ಷ್ಮಿ ಶಂಕರ್ ಎಂದು ಗುರುತಿಸಲಾಗಿದೆ. ಇಬ್ಬರೂ ಗಾಜಿಯಾಬಾದ್ ನಿವಾಸಿಗಳು.

ಮೃತದೇಹಗಳ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಅವರು ವಾಹನದೊಳಗೆ ಮದ್ಯ ಸೇವಿಸಿ ಪ್ರಜ್ಞೆ ತಪ್ಪಿ ಬಿದ್ದಿರುವಂತೆ ತೋರುತ್ತದೆ. ಗಾಳಿಯ ಕೊರತೆ ಮತ್ತು ಕಾರಿನೊಳಗೆ ಕಿಟಕಿ ಹಾಕಿಕೊಂಡು ದೀರ್ಘಕಾಲ ಕುಳಿತಿದ್ದ ಕಾರಣದಿಂದಾಗಿ ಅವರು ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿರಬಹುದು ಎಂದು ತನಿಖೆಯಲ್ಲಿ ತೊಡಗಿರುವ ಪೊಲೀಸರು ತಿಳಿಸಿದ್ದಾರೆ.

TAGGED:#car #death #police #case #uttarpradesh
Share This Article
Facebook Twitter Copy Link Print
Previous Article Rain Alert ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ – IMD ಮುನ್ಸೂಚನೆ
Next Article Neha murder case ನೇಹಾ ಹತ್ಯೆ ಕೇಸ್ -ಆರೋಪಿ ಫಯಾಜ್ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?