ಗಂಡನ ಸ್ನೇಹಿತನೇ ಬೇಕೆಂದು ಹೆಂಡತಿ ಪಟ್ಟು; ಮನನೊಂದು ಮನೆಯವರೆಲ್ಲರೂ ಆತ್ಮಹತ್ಯೆ

newsics.com ಭೋಪಾಲ್: ನಿನಗಿನ್ನೂ ಬದುಕಿದೆ ಆತನನ್ನು ಬಿಟ್ಟಿಬಿಡು, ಅದನ್ನು ಕೆಟ್ಟ ಕನಸೆಂದು ಮರೆತು ಮತ್ತೆ ನಿನ್ನನ್ನು ಸ್ವೀಕರಿಸುತ್ತೇನೆ ಎಂದು ಗಂಡ ಎಷ್ಟೇ ಬುದ್ಧಿವಾದ ಹೇಳಿದರೂ ಕಿವಿಗೆ ಹಾಕಿಕೊಳ್ಳದೆ ಮಹಿಳೆ ತನ್ನ ಛಾಳಿ ಮುಂದುವರೆಸಿದ್ದಳು. ಗಂಡ ಬೇಡ ಆತನ ಸ್ನೇಹಿತನೇ ಬೇಕು ಎಂದು ಪಟ್ಟು ಹಿಡಿದಿದ್ದಳು. ಕೊನೆಗೆ ಈ ನೋವು ಸಹಿಸಲಾಗದೆ ಕುಟುಂಬದ ಎಲ್ಲಾ ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಿಳೆ ಮತ್ತು … Continue reading ಗಂಡನ ಸ್ನೇಹಿತನೇ ಬೇಕೆಂದು ಹೆಂಡತಿ ಪಟ್ಟು; ಮನನೊಂದು ಮನೆಯವರೆಲ್ಲರೂ ಆತ್ಮಹತ್ಯೆ