Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bus Strike: ಪ್ರಯಾಣಿಕರನ್ನು ಅರ್ಧದಲ್ಲೇ ಇಳಿಸಿದ KSRTC ಚಾಲಕ; ಮಹಿಳೆಯರ ಆಕ್ರೋಶ
ಕರ್ನಾಟಕಪ್ರಮುಖ

Bus Strike: ಪ್ರಯಾಣಿಕರನ್ನು ಅರ್ಧದಲ್ಲೇ ಇಳಿಸಿದ KSRTC ಚಾಲಕ; ಮಹಿಳೆಯರ ಆಕ್ರೋಶ

Share
1 Min Read
SHARE

newsics.com

ಕೋಲಾರ: ಬಸ್‌ಗಳ ಮುಷ್ಕರದ ನಡುವೆಯೇ ಅತ್ತ ಕೆಎಸ್‌ಆರ್‌ಟಿಸಿ ಬಸ್‌ ಚಾಲಕನೊಬ್ಬ ಪ್ರಯಾಣಿಕರನ್ನು ಅರ್ಧ ದಾರಿಯಲ್ಲೇ ಬಿಟ್ಟು ಹೋದ ಪರಿಣಾಮ ಮಹಿಳಾ ಪ್ರಯಾಣಿಕರು ‘ಫ್ರೀ ಸ್ಕೀಂ ಬೇಡವಾಗಿತ್ತು’ ಎಂದು ಗೊಣಗಿದ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ನಗರದ ಶ್ರೀನಿವಾಸಪುರ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಸಾರಿಗೆ ಮುಷ್ಕರದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಚಾಲಕರೊಬ್ಬರು ಎಂದು ಪ್ರಯಾಣಿಕರನ್ನ ಅರ್ಧ ದಾರಿಯಲ್ಲೇ ಬಿಟ್ಟು ಹೋಗಿದ್ದಾರೆ. ಇಂದು ಸಾರಿಗೆ ನೌಕರರ ಮುಷ್ಕರ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಚಾಲಕರು ಬಸ್ ಡಿಪೋಗೆ ಬಸ್‌ಗಳನ್ನ ತಂದು ನಿಲ್ಲಿಸ್ತಿದ್ದಾರೆ. ಹೀಗಾಗಿ ಬಸ್‌ ಚಾಲಕರೊಬ್ಬರು ಪ್ರಯಾಣಿಕರನ್ನು ಅರ್ಧ ದಾರಿಯಲ್ಲೇ ಇಳಿಸಿದ್ದಾರೆ. ಹೀಗಾಗಿ ಮಹಿಳೆಯರು ‘ಫ್ರೀಂ ಸ್ಕೀಂ ಬೇಡವಾಗಿತ್ತು’ ಎಂದು ಗೊಣಗಿದ್ದಾರೆ.

ಕೋಲಾರ ಬಸ್ ಡಿಪೋದ 126 ಬಸ್‌ಗಳ ಸಂಚಾರ ಬಂದ್ ಮಾಡಲಾಗಿದ್ದು, ಶ್ರೀನಿವಾಸಪುರ ಮಾರ್ಗವಾಗಿ ಕೋಲಾರ ನಗರಕ್ಕೆ ಆಗಮಿಸಲು ಮಹಿಳೆಯೊಬ್ಬರು ಟಿಕೆಟ್ ಖರೀದಿಸಿದ್ದರು. ಆದರೆ ಬಸ್ ನಿಲ್ದಾಣಕ್ಕೆ ಪ್ರಯಾಣಿಕರನ್ನ ಬಿಡದೆ, ಬಸ್ ಡಿಪೋ ಬಳಿ ಚಾಲಕ ನಿಲ್ಲಿಸಿ ಬಸ್ ಮುಂದೆ ಹೋಗಲ್ಲ ಎಂದು ಪ್ರಯಾಣಿಕರನ್ನ ಚಾಲಕ ಮತ್ತು ನಿರ್ವಾಹಕ ಇಳಿಸಿದ್ದಾರೆ.

ಹೀಗಾಗಿ ಬಸ್ ಡಿಪೋನಿಂದ ಪ್ರಯಾಣಿಕರು ನಡೆದುಕೊಂಡು ಹೋಗ್ತಿದ್ದು, ಈತನ್ಮಧ್ಯೆ ರಾಜ್ಯ ಸರ್ಕಾರದ ವಿರುದ್ದ ಮಹಿಳೆಯರು ‘ಫ್ರೀ ಸ್ಕೀಂ ಬೇಡವಾಗಿತ್ತು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕೋಲಾರ ಬಸ್ ಡಿಪೋ ಎದುರು ಪ್ರತಿಕ್ರಿಯೆ ನೀಡಿರುವ ಪ್ರಯಾಣಿಕ ಮಹಿಳೆ ‘ಫ್ರೀ ಸ್ಕೀಂ ಬೇಡವಾಗಿತ್ತು, ಇದರಿಂದ ನಮಗೆ ಸಮಸ್ಯೆ ಆಗ್ತಿದೆ, ವಯಸ್ಸಾದವರಿಗೆ, ಅಶಕ್ತರಿಗೆ, ವಯಸ್ಸಾದವರಿಗೆ ಕೊಡಬೇಕಿತ್ತು. ಇದರಿಂದ ಸರ್ಕಾರಕ್ಕೆ ಹೊರೆಯಾಗ್ತಿದೆ. ಸರ್ಕಾರ ಕೂಡಲೇ ಸಾರಿಗೆ ನೌಕರರ ಕಷ್ಟಕ್ಕೆ ಸ್ಪಂದಿಸಲಿ’ ಎಂದು ಆಗ್ರಹಿಸಿದ್ದಾರೆ.

Actor Santosh Balaraj no more ಯುವ ನಟ ಸಂತೋಷ್ ಬಾಲರಾಜ್ ಇನ್ನಿಲ್ಲ

TAGGED:Bus Strike: KSRTC driver drops passengers halfway; Women outraged
Share This Article
Facebook Twitter Copy Link Print
Previous Article Actor Santosh Balaraj no more ಯುವ ನಟ ಸಂತೋಷ್ ಬಾಲರಾಜ್ ಇನ್ನಿಲ್ಲ
Next Article Gold Rate Today Bangalore: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?