Bus Strike: ಪ್ರಯಾಣಿಕರನ್ನು ಅರ್ಧದಲ್ಲೇ ಇಳಿಸಿದ KSRTC ಚಾಲಕ; ಮಹಿಳೆಯರ ಆಕ್ರೋಶ
newsics.com ಕೋಲಾರ: ಬಸ್‌ಗಳ ಮುಷ್ಕರದ ನಡುವೆಯೇ ಅತ್ತ ಕೆಎಸ್‌ಆರ್‌ಟಿಸಿ ಬಸ್ ಚಾಲಕನೊಬ್ಬ ಪ್ರಯಾಣಿಕರನ್ನು ಅರ್ಧ ದಾರಿಯಲ್ಲೇ ಬಿಟ್ಟು ಹೋದ ಪರಿಣಾಮ ಮಹಿಳಾ ಪ್ರಯಾಣಿಕರು ‘ಫ್ರೀ ಸ್ಕೀಂ ಬೇಡವಾಗಿತ್ತು’ ಎಂದು ಗೊಣಗಿದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದ ಶ್ರೀನಿವಾಸಪುರ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಸಾರಿಗೆ ಮುಷ್ಕರದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರು ಎಂದು ಪ್ರಯಾಣಿಕರನ್ನ ಅರ್ಧ ದಾರಿಯಲ್ಲೇ ಬಿಟ್ಟು ಹೋಗಿದ್ದಾರೆ. ಇಂದು ಸಾರಿಗೆ ನೌಕರರ ಮುಷ್ಕರ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಚಾಲಕರು ಬಸ್ ಡಿಪೋಗೆ ಬಸ್‌ಗಳನ್ನ … Continue reading Bus Strike: ಪ್ರಯಾಣಿಕರನ್ನು ಅರ್ಧದಲ್ಲೇ ಇಳಿಸಿದ KSRTC ಚಾಲಕ; ಮಹಿಳೆಯರ ಆಕ್ರೋಶ
Copy and paste this URL into your WordPress site to embed
Copy and paste this code into your site to embed