ಧರ್ಮಸ್ಥಳ: ಒಂದು ತಲೆಬುರುಡೆ, ಬೆನ್ನು ಮೂಳೆ ಸೇರಿ ಸುಮಾರು 100 ಮೂಳೆ ಪತ್ತೆ
newsics.com ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಆರೋಪ ಪ್ರಕರಣದ ಸಂಬಂಧ ಎಸ್‌ಐಟಿ ಶೋಧಕಾರ್ಯ ಮುಂದುವರಿಸಿದ್ದು, ಸೋಮವಾರ ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಮೃತದೇಹದ ಅವಶೇಷಗಳು ಪತ್ತೆಯಾಗಿವೆ. ಪ್ರಕರಣದ ಸಾಕ್ಷಿ ದೂರುದಾರ ತೋರಿಸಿದ್ದ 11ನೇ ಜಾಗಕ್ಕಿಂತ ಸುಮಾರು 100 ಮೀಟರ್ ದೂರದಲ್ಲಿ ನೆಲದ ಮೇಲೆ ಅವಶೇಷಗಳು ಸಿಕ್ಕಿವೆ. ಆ ಜಾಗವನ್ನೂ ಆತನೇ ತೋರಿಸಿದ್ದ. ಒಂದು ತಲೆಬುರುಡೆ, ಬೆನ್ನು ಮೂಳೆ ಸೇರಿ ಸುಮಾರು 100 ಮೂಳೆ ಸಿಕ್ಕಿವೆ’ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ. ‘ಉದ್ದನೆಯ ಬೆನ್ನುಮೂಳೆಯೂ ಸ್ಥಳದಲ್ಲಿತ್ತು. … Continue reading ಧರ್ಮಸ್ಥಳ: ಒಂದು ತಲೆಬುರುಡೆ, ಬೆನ್ನು ಮೂಳೆ ಸೇರಿ ಸುಮಾರು 100 ಮೂಳೆ ಪತ್ತೆ
Copy and paste this URL into your WordPress site to embed
Copy and paste this code into your site to embed