ಧರ್ಮಸ್ಥಳ ಕೇಸ್: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶರು
newsics.com ಬೆಂಗಳೂರು: ಧರ್ಮಸ್ಥಳ ಪ್ರಕರಣದಿಂದ ನ್ಯಾಯಾಧೀಶರು ಹಿಂದೆ ಸರಿದಿದ್ದಾರೆ. ಹೌದು, ಧರ್ಮಸ್ಥಳದಲ್ಲಿ ಕೊಲೆಯಾದ ನೂರಾರು ಶವಗಳನ್ನು ಕಾನೂನು ಬಾಹಿರವಾಗಿ ದಫನ ಮಾಡಲಾಗಿದೆ’ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಬಂಧಕ ಆದೇಶ ಕೋರಲಾದ ಅಸಲು ದಾವೆ ವಿಚಾರಣೆ ನಡೆಸುತ್ತಿರುವ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ನ ಸೆಷನ್ಸ್ ನ್ಯಾಯಾಧೀಶ ವಿಜಯ ಕುಮಾರ್ ರೈ ತಮ್ಮ ಮುಂದಿರುವ ಹಾಲಿ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಲು ಮನವಿ ಮಾಡಿದ್ದಾರೆ. ನ್ಯಾಯಾಧೀಶ ರೈ ಅವರು ನೀಡಿದ್ದ ಪ್ರತಿಬಂಧಕ ಆದೇಶವನ್ನು ಪತ್ರಕರ್ತ ನವೀನ್ ಸೂರಿಂಜೆ, ಸಾಮಾಜಿಕ … Continue reading ಧರ್ಮಸ್ಥಳ ಕೇಸ್: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶರು
Copy and paste this URL into your WordPress site to embed
Copy and paste this code into your site to embed