Raksha Bandhan : ರಕ್ಷಾಬಂಧನದ ದಿನ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ!

newsics.com ರಕ್ಷಾ ಬಂಧನ ಹಬ್ಬಕ್ಕೆ ಹಿಂದೂ ಧರ್ಮದಲ್ಲಿ ವಿಶೇಷ ಸ್ಥಾನವನ್ನು ನೀಡಲಾಗಿದೆ. ಈ ದಿನ ಸಹೋದರಿಯರು, ತಮ್ಮ ಸಹೋದರರ ಆಯಸ್ಸು, ಪ್ರಗತಿಗಾಗಿ ಪ್ರಾರ್ಥನೆಯನ್ನು ಮಾಡುವ ಮೂಲಕ ರಾಖಿಯನ್ನು ಕಟ್ಟುತ್ತಾರೆ ಮತ್ತು ಸಹೋದರರು ತಮ್ಮ ಸಹೋದರಿಯರ ರಕ್ಷಣೆಗಾಗಿ ಮಾತು ನೀಡುತ್ತಾರೆ. ಅಣ್ಣ ತಂಗಿಯ ನಡುವಿನ ಬಾಂಧವ್ಯವನ್ನು ಬಲಪಡಿಸುವ ಹಬ್ಬ ರಕ್ಷಾ ಬಂಧನ. ಶ್ರಾವಣ ಮಾಸದ ಹುಣ್ಣಿಮೆಯ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ವರ್ಷ ಆಗಸ್ಟ್ 9ರಂದು ರಕ್ಷಾ ಬಂಧನ ಹಬ್ಬವಿದೆ. ಪ್ರತಿ ವರ್ಷ ಈ ಹಬ್ಬದಂದು ಸಹೋದರಿ … Continue reading Raksha Bandhan : ರಕ್ಷಾಬಂಧನದ ದಿನ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ!