Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ನನ್ನನ್ನು ಮತ್ತೆ ಕಾಪಾಡಿ, ನನ್ನ ಹೆಂಡತಿಯನ್ನು ಮೊದಲು ಕಾಪಾಡಿ ಎಂದ ಗಂಡ – ವೈರಲ್ ವಿಡಿಯೋ ನೋಡಿ
ವೈರಲ್

Viral ನನ್ನನ್ನು ಮತ್ತೆ ಕಾಪಾಡಿ, ನನ್ನ ಹೆಂಡತಿಯನ್ನು ಮೊದಲು ಕಾಪಾಡಿ ಎಂದ ಗಂಡ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಚೀನಾದಲ್ಲಿ ಭಾರೀ ಪ್ರವಾಹ ಉಂಟಾಗಿ,  ಜನರ ಜೀವನ ಅಸ್ತವ್ಯಸ್ತವಾಗಿದೆ. ಈ ಪ್ರವಾಹದ ನಡುವೆಯೂ ಒಬ್ಬ ವ್ಯಕ್ತಿ ತನ್ನ ಪತ್ನಿಯನ್ನು ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ಭದ್ರತಾ ಸೇನಾಗಳು ಇವರನ್ನು ಕಾಪಾಡಲು ಬಂದಾಗ ಈ ವ್ಯಕ್ತಿ ಮೊದಲು ನನ್ನ ಪತ್ನಿಯನ್ನು ಕಾಪಾಡಿ ಅವಳಿಗೆ ಈಜಲು ಬರುವುದಿಲ್ಲ ಎಂದು ಹೇಳಿಕೊಂಡಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ

ಈ ವಿಡಿಯೋ ದಲ್ಲಿ  ರಕ್ಷಣಾ ಸೇನೆಗಳ ಜತೆಗೆ ನನ್ನನ್ನು ಮತ್ತೆ ಕಾಪಾಡಿ, ಆದರೆ ನನ್ನ ಹೆಂಡತಿಯನ್ನು ಮೊದಲು ಕಾಪಾಡಿ ಎಂದು ಮನವಿ ಮಾಡಿದ್ದಾನೆ. ಆತನ ಮಾತಿನಂತೆ ಮೊದಲು ಪತ್ನಿಯನ್ನು ಕಾಪಾಡಿ, ನಂತರ ಇಬ್ಬರನ್ನು ಸುರಕ್ಷಿತ ಸ್ಥಳಕ್ಕೆ ತರಲಾಗಿದೆ.

ನಂತರ ಇಬ್ಬರು ಕೂಡ ಅಪ್ಪಿಕೊಂಡು ದುಃಖ ವ್ಯಕ್ತಪಡಿಸಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಈ ಬಗ್ಗೆ ಮಾತನಾಡಿದ ಆ ವ್ಯಕ್ತಿ ನಾವು 10 ವರ್ಷದ ಹಿಂದೆ ಮದುವೆ ಮಾಡಿಕೊಂಡಿದ್ದೆವು, ನನ್ನ ಹೆಂಡತಿಯನ್ನು ನಾನು ತುಂಬಾ ಪ್ರೀತಿ ಮಾಡುತ್ತೇನೆ. ಇದೇ ಮೊದಲು ಬಾರಿ ಇಂತಹ ಪರಿಸ್ಥಿತಿಯನ್ನು ಅನುಭವಿಸಿದ್ದು ಎಂದು ಹೇಳಿದ್ದಾನೆ.ನನ್ನ ಹೆಂಡತಿಗೆ ಈಜು ಬಾರದ ಕಾರಣ ಅಳುತ್ತಿದ್ದಳು. ಒಬ್ಬ ಪುರುಷನಾಗಿ, ನನ್ನ ಮನಸ್ಸಿಗೆ ಬಂದ ಮೊದಲ ವಿಷಯವೆಂದರೆ ಮೊದಲು ನನ್ನ ಹೆಂಡತಿಯನ್ನು ಉಳಿಸುವುದು. ಅವಳನ್ನು ಉಳಿಸಿದ್ದಕ್ಕಾಗಿ ಧನ್ಯವಾದಗಳು ಎಂದು ಹೇಳಿದ್ದಾನೆ.

 

https://x.com/Echinanews/status/1950194605112324304?ref_src=twsrc%5Etfw%7Ctwcamp%5Etweetembed%7Ctwterm%5E1950194605112324304%7Ctwgr%5E0c095843d4c290acd24253adc55dd75539077f10%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fchina-save-my-wife-first-she-cant-swim-says-husband-who-fought-for-his-wife-in-china-1062922.html

TAGGED:#viral #video #husband #wife #china #
Share This Article
Facebook Twitter Copy Link Print
Previous Article Benefits of jaggery: ಒಂದು ತುಂಡು ಬೆಲ್ಲ ತಿನ್ನಿ ಸಾಕು, ಈ ಎಲ್ಲಾ ಸಮಸ್ಯೆಗೆ ಸಿಗುತ್ತೆ ಪರಿಹಾರ
Next Article ಸರಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣ – ಆ.28ಕ್ಕೆ ವಿಚಾರಣೆ ಮುಂದೂಡಿಕೆ

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆಯಮ್​ ಹ್ಯಾಪಿ ಎಂದ ಸಚಿವ ಕೆ.ಹೆಚ್​.ಮುನಿಯಪ್ಪ

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?