Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಈ ಸಲ ನಿನಗೆ ರಾಖಿ ಕಟ್ಟುವುದಕ್ಕೆ ಆಗುವುದಿಲ್ಲ, ಕ್ಷಮಿಸಿಬಿಡು ಎಂದು ತಮ್ಮನಿಗೆ ಪತ್ರ ಬರೆದಿಟ್ಟು ಜೀವ ಕಳೆದುಕೊಂಡ ನವವಿವಾಹಿತೆ
ದೇಶ

ಈ ಸಲ ನಿನಗೆ ರಾಖಿ ಕಟ್ಟುವುದಕ್ಕೆ ಆಗುವುದಿಲ್ಲ, ಕ್ಷಮಿಸಿಬಿಡು ಎಂದು ತಮ್ಮನಿಗೆ ಪತ್ರ ಬರೆದಿಟ್ಟು ಜೀವ ಕಳೆದುಕೊಂಡ ನವವಿವಾಹಿತೆ

Share
1 Min Read
SHARE

newsics.com

ಆಂಧ್ರಪ್ರದೇಶ: ನವವಿವಾಹಿತೆಯೊಬ್ಬರು ಪತಿಯ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯಲ್ಲಿ ನಡೆದಿದೆ.

24 ವರ್ಷದ ಶ್ರೀವಿದ್ಯಾ ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಕಾಲೇಜು ಉಪನ್ಯಾಸಕಿಯಾಗಿದ್ದರು. ಆರು ತಿಂಗಳ ಹಿಂದಷ್ಟೇ ರಾಂಬಾಬು ಎಂಬುವವರನ್ನು ಮದುವೆಯಾಗಿದ್ದರು.

 

ಆಕೆ ತಮ್ಮನಿಗೆ ಬರೆದ ಪತ್ರ ಕರುಳು ಹಿಂಡುವಂತಿತ್ತು. ಈ ಸಲ ನನಗೆ ರಾಖಿ ಕಟ್ಟೋಕೆ ಆಗಲ್ಲ, ಕ್ಷಮಿಸಿಬಿಡು ಮದುವೆಯಾಗಿ ತಿಂಗಳಿನಿಂದಲೇ ಗಂಡನ ಮನೆಯವರಿಂದ ಕಿರುಕುಳ ಶುರುವಾಗಿತ್ತು ಎಂದು ಶ್ರೀವಿದ್ಯಾ ಪತ್ರದಲ್ಲಿ ಬರೆದಿದ್ದಾರೆ. ರಾಂಬಾಬು ಕುಡಿದು ಮನೆಗೆ ಬರುತ್ತಿದ್ದ. ದೈಹಿಕ ಹಿಂಸೆ ನೀಡುತ್ತಿದ್ದ, ಮಾತಿನಲ್ಲಿ ನಿಂದಿಸುತ್ತಿದ್ದ. ತನ್ನನ್ನು ಅಪಹಾಸ್ಯ ಮಾಡುತ್ತಿದ್ದ. ಬೇರೆ ಮಹಿಳೆಯರ ಮುಂದೆ ತನ್ನನ್ನು ನಿಷ್ಪ್ರಯೋಜಕ ಎಂದು ಕರೆಯುತ್ತಿದ್ದ ಎಂದು ಆಕೆ ಬರೆದಿದ್ದಾರೆ. ನಿರಂತರ ಕಿರುಕುಳದಿಂದ ಬೇಸತ್ತು ಮಹಿಳೆ ಈ ತಪ್ಪು ಹೆಜ್ಜೆ ಇಡಬೇಕಾಯಿತು ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ.

https://www.newsics.com/2025/08/05/dharamsthala-burude-secret/

TAGGED:#suicde #sisterbrother #andrapradesh #police #case
Share This Article
Facebook Twitter Copy Link Print
Previous Article Dharmasthala Case SIT: ಧರ್ಮಸ್ಥಳ ಬುರುಡೆ ರಹಸ್ಯ – ನಿನ್ನೆ ಸಿಕ್ಕಿದ್ದು ಬರೋಬ್ಬರಿ 3 ಅಸ್ಥಿಪಂಜರ
Next Article ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ: ಆಗಸ್ಟ್ 8ರಂದು ವಿಚಾರಣೆ ನಡೆಸಲಿದೆ ಸುಪ್ರೀಂ ಕೋರ್ಟ್

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?