ಆ. 10 ರಂದು ಬೆಂಗಳೂರಲ್ಲಿ ನಿಗದಿಯಾಗಿದ್ದ ಪ್ರಧಾನಿ ಮೋದಿ ರೋಡ್ ಶೋ ಕ್ಯಾನ್ಸಲ್

newsics.com ಬೆಂಗಳೂರು : ಆಗಸ್ಟ್ 10 ರಂದು ಬೆಂಗಳೂರಲ್ಲಿ ನಿಗದಿಯಾಗಿದ್ದ ಪ್ರಧಾನಿ ಮೋದಿ ರೋಡ್ ಶೋ, ಸಮಾವೇಶ ರದ್ದಾಗಿದೆ ಎಂದು ತಿಳಿದು ಬಂದಿದೆ. ಅಂದು ಪ್ರಧಾನಿ ಮೋದಿ ಸರ್ಕಾರಿ ಕಾರ್ಯಕ್ರಮದಲ್ಲಷ್ಟೇ ಭಾಗಿಯಾಗಲಿದ್ದಾರೆ. ಸಮಯದ ಅಭಾವ ಹಿನ್ನೆಲೆ ಬಿಜೆಪಿ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ರದ್ದು ಮಾಡಿದೆ. ಪ್ರಧಾನಿ ಮೋದಿ ರೋಡ್ ಶೋ, ಸಮಾವೇಶ ರದ್ದಾಗಿದೆ ಎಂದು ತಿಳಿದು ಬಂದಿದೆ.ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತ್ರ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ. ಹೌದು. ಆ.10 ರಂದು ಪ್ರಧಾನಿ … Continue reading ಆ. 10 ರಂದು ಬೆಂಗಳೂರಲ್ಲಿ ನಿಗದಿಯಾಗಿದ್ದ ಪ್ರಧಾನಿ ಮೋದಿ ರೋಡ್ ಶೋ ಕ್ಯಾನ್ಸಲ್