newsics.com
ಬೆಂಗಳೂರು: ಚಿನ್ನದ ಬೆಲೆ ಇವತ್ತು ಮಂಗಳವಾರ ಭರ್ಜರಿಯಾಗಿ ಏರಿಕೆ ಆಗಿದೆ. ಕಳೆದ ಎರಡು ದಿನದಲ್ಲಿ ಬೆಲೆ ಗ್ರಾಮ್ಗೆ 80 ರೂನಷ್ಟು ಏರಿದೆ. ಬೆಳ್ಳಿ ಬೆಲೆಯೂ ಇವತ್ತು ಭರ್ಜರಿ ಏರಿಕೆ ಕಂಡಿದೆ. ವಿದೇಶಗಳಲ್ಲೂ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 5ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,220 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 76,670 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,150 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,220 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,150 ರೂ.
Bus Strike: ಪ್ರಯಾಣಿಕರನ್ನು ಅರ್ಧದಲ್ಲೇ ಇಳಿಸಿದ KSRTC ಚಾಲಕ; ಮಹಿಳೆಯರ ಆಕ್ರೋಶ