Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೈಕೋರ್ಟ್‌ ಎಚ್ಚರಿಕೆ ಬೆನ್ನಲ್ಲೇ ರಾಜ್ಯ ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ
ಕರ್ನಾಟಕಪ್ರಮುಖ

ಹೈಕೋರ್ಟ್‌ ಎಚ್ಚರಿಕೆ ಬೆನ್ನಲ್ಲೇ ರಾಜ್ಯ ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ

Share
1 Min Read
SHARE

newsics.com

ಬೆಂಗಳೂರು: ವೇತನ ಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯ ಮಾಡಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳು ಮಂಗಳವಾರ ಮುಷ್ಕರ ಆರಂಭಿಸಿದ್ದವು.

ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರ ಒಕ್ಕೂಟದ ಮುಖ್ಯಸ್ಥರು ಸಿಎಂ ಸಿದ್ದರಾಮಯ್ಯ  ಜೊತೆ ಸಭೆ ಮೇಲೆ ಸಭೆ ನಡೆಸಿದ್ರು ಪ್ರಯೋಜವಾಗಿಲ್ಲ. ಜೊತೆಗೆ  ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್​ ಸೂಚನೆ ನೀಡಿದ ನಂತರವೂ ಸಾರಿಗೆ ನೌಕರರು ಮಂಗಳವಾರ ಮುಷ್ಕರ ನಡೆಸಿದರು

ಬೆಳಿಗ್ಗೆಯಿಂದಲೇ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಸ್‌ಗಳಲ್ಲಿದೇ ಪ್ರಯಾಣಿಕರು ಪರದಾಟ ನಡೆಸಿದ್ದರು. ಸದ್ಯ ಕೋರ್ಟ್‌ ಸೂಚನೆ ಮೇರೆಗೆ ಮುಷ್ಕರ ಮುಂದೂಡಲಾಗಿದೆ.

ಇದರಿಂದ ಗರಂ ಆದ ಹೈಕೋರ್ಟ್​, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯನ್ನು ತರಾಟೆಗೆ  ತೆಗೆದುಕೊಂಡಿತು. ಮುಷ್ಕರ ನಿಲ್ಲಿಸದಿದ್ದರೇ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು. ಎಸ್ಮಾ ಕಾಯ್ದೆಯಡಿ ಸರ್ಕಾರ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು ಎಂದು ಖಡಕ್ ಎಚ್ಚರಿಕೆ ನೀಡಿತು. ಹೈಕೋರ್ಟ್​ ಎಚ್ಚರಿಕೆ ಬೆನ್ನಲ್ಲೇ ಸಾರಿಗೆ ನೌಕರರು ಮುಷ್ಕರವನ್ನು ಮುಂದೂಡಿದ್ದಾರೆ.

https://www.newsics.com/2025/08/05/jammu-and-kashmir-restored-statehood-supreme-court-to-hear-on-august-8/

TAGGED:#Employees #corporations #KSRTC #BMTC #strike #highcourt #banglore
Share This Article
Facebook Twitter Copy Link Print
Previous Article ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ: ಆಗಸ್ಟ್ 8ರಂದು ವಿಚಾರಣೆ ನಡೆಸಲಿದೆ ಸುಪ್ರೀಂ ಕೋರ್ಟ್
Next Article Benefits of jaggery: ಒಂದು ತುಂಡು ಬೆಲ್ಲ ತಿನ್ನಿ ಸಾಕು, ಈ ಎಲ್ಲಾ ಸಮಸ್ಯೆಗೆ ಸಿಗುತ್ತೆ ಪರಿಹಾರ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?