Tollywood news ತೆಲುಗು ಸಿನಿಮಾಗಳ ಚಿತ್ರೀಕರಣ ದಿಢೀರ್ ಬಂದ್: ಯಾಕೆ? ಏನಾಯ್ತು?

newsics.com ಹೈದರಾಬಾದ್: ರಾಜಮೌಳಿಯ ಸಿನಿಮಾ ಸೇರಿದಂತೆ ತೆಲುಗಿನ ಎಲ್ಲ ಸಿನಿಮಾಗಳ ಚಿತ್ರೀಕರಣ ಸೋಮವಾರದಿಂದ (ಆ.4) ದಿಢೀರ್ ಸ್ಥಗಿತಗೊಂಡಿದೆ. ತೆಲುಗು ಫಿಲಂ ಎಂಪ್ಲಾಯಿಸ್ ಫೆಡರೇಷನ್ (ತೆಲುಗು ಸಿನಿಮಾ ಕಾರ್ಮಿಕರ ಒಕ್ಕೂಟ) ಬಂದ್‌ಗೆ ಕರೆ ನೀಡಿದೆ. 24 ವಿವಿಧ ವಿಭಾಗಗಳ ಸಿನಿಮಾ ಕಾರ್ಮಿಕರುಗಳ ಒಕ್ಕೂಟ ಇದಾಗಿದ್ದು, ತನ್ನ ಸುಪರ್ದಿಗೆ ಬರುವ 24 ವಿಭಾಗದ ಕಾರ್ಮಿಕರುಗಳಿಗೆ ಏಕಾ ಏಕಿ ಸಿನಿಮಾ ಕೆಲಸ ನಿಲ್ಲಿಸುವಂತೆ ಸೂಚನೆ ನೀಡಿದೆ. ಇದರಿಂದಾಗಿ ಸೋಮವಾರದಿಂದ ತೆಲುಗಿನ ಎಲ್ಲ ಸಿನಿಮಾ, ವೆಬ್ ಸಿರೀಸ್‌ಗಳ ಚಿತ್ರೀಕರಣಗಳು ಬಂದ್ ಆಗಿವೆ. ತೆಲುಗು … Continue reading Tollywood news ತೆಲುಗು ಸಿನಿಮಾಗಳ ಚಿತ್ರೀಕರಣ ದಿಢೀರ್ ಬಂದ್: ಯಾಕೆ? ಏನಾಯ್ತು?