Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Transport workers’ strike ಸಾರಿಗೆ ನೌಕರರ ಮುಷ್ಕರ: ನಿಂತಲ್ಲೇ ನಿಂತ ಬಸ್‌ಗಳು,‌ ಶಾಲೆಗಳಿಗಿಲ್ಲ ರಜೆ, ಹೆಚ್ಚಿದ ಪರದಾಟ
ಕರ್ನಾಟಕಪ್ರಮುಖ

Transport workers’ strike ಸಾರಿಗೆ ನೌಕರರ ಮುಷ್ಕರ: ನಿಂತಲ್ಲೇ ನಿಂತ ಬಸ್‌ಗಳು,‌ ಶಾಲೆಗಳಿಗಿಲ್ಲ ರಜೆ, ಹೆಚ್ಚಿದ ಪರದಾಟ

Share
1 Min Read
SHARE

newsics.com

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ (ಆ.5) ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರ ಪರಿಣಾಮ ಬಸ್ ಸಂಚಾರ ಇಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದಾರೆ.

ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಂಡಿದ್ದರೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿಲ್ಲ.

ಸರ್ಕಾರಿ, ಖಾಸಗಿ ಅನುದಾನಿತ ಶಾಲೆ, ಕಾಲೇಜುಗಳಿಗೆ ರಜೆ ಇರುವುದಿಲ್ಲ. ಎಂದಿನಂತೆ ಶಾಲಾ ಕಾಲೇಜುಗಳು ನಡೆಯಲಿದ್ದು, ಬಸ್‌ಗಳನ್ನು ಆಶ್ರಯಿಸಿರುವ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳು, ಜನತೆಗೆ ಬಸ್ ಬಂದ್ ಬಿಸಿ ತಟ್ಟಲಿದೆ. ಈಗಾಗಲೇ ಬಹುತೇಕ ಕಡೆ ಬಸ್ ಸಂಚಾರ ಸ್ಥಗಿತವಾಗಿ ತೊಂದರೆಯಾಗಿದೆ. ಸಾರಿಗೆ ನೌಕರರು ಕೆಲಸಕ್ಕೆ ಗೈರು ಹಾಜರಾಗಿರುವುದರಿಂದ ಬಸ್ ಸಂಚಾರ ಸ್ಥಗಿತಗೊಂಡಿದೆ.

Tollywood news ತೆಲುಗು ಸಿನಿಮಾಗಳ ಚಿತ್ರೀಕರಣ ದಿಢೀರ್ ಬಂದ್: ಯಾಕೆ? ಏನಾಯ್ತು?

Viral ಟೈಲ್ಸ್ ಪಾಲಿಶ್ ಮಾಡುವ ಯಂತ್ರ ಬಳಸಿ ಗೆಳೆಯನ ಹಲ್ಲಿನ ಓರೆಕೋರೆ ಸರಿಪಡಿಸಿದ ಸ್ನೇಹಿತ – ವೈರಲ್ ವಿಡಿಯೋ ನೋಡಿ

ಮತ್ತೊಂದು ವಿವಾದ ಸೃಷ್ಟಿಸಿದ ಕಮಲ್ ಹಾಸನ್: ಶಿಕ್ಷಣದ ಬಗ್ಗೆ ನಟ ಹೇಳಿದ್ದೇನು?

TAGGED:increased disruptionschools closedTransport workers' strike: Buses stand still
Share This Article
Facebook Twitter Copy Link Print
Previous Article GOOD MORNING | Today’s prediction ಇಂದಿನ ರಾಶಿ ಭವಿಷ್ಯ, 05-08-2025, ಮಂಗಳವಾರ
Next Article ಧರ್ಮಸ್ಥಳ: ಒಂದು ತಲೆಬುರುಡೆ, ಬೆನ್ನು ಮೂಳೆ ಸೇರಿ ಸುಮಾರು 100 ಮೂಳೆ ಪತ್ತೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?