Transport workers’ strike ಸಾರಿಗೆ ನೌಕರರ ಮುಷ್ಕರ: ನಿಂತಲ್ಲೇ ನಿಂತ ಬಸ್‌ಗಳು,‌ ಶಾಲೆಗಳಿಗಿಲ್ಲ ರಜೆ, ಹೆಚ್ಚಿದ ಪರದಾಟ

newsics.com ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ (ಆ.5) ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರ ಪರಿಣಾಮ ಬಸ್ ಸಂಚಾರ ಇಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದಾರೆ. ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಂಡಿದ್ದರೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿಲ್ಲ. ಸರ್ಕಾರಿ, ಖಾಸಗಿ ಅನುದಾನಿತ ಶಾಲೆ, ಕಾಲೇಜುಗಳಿಗೆ ರಜೆ ಇರುವುದಿಲ್ಲ. ಎಂದಿನಂತೆ ಶಾಲಾ ಕಾಲೇಜುಗಳು ನಡೆಯಲಿದ್ದು, ಬಸ್‌ಗಳನ್ನು ಆಶ್ರಯಿಸಿರುವ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳು, ಜನತೆಗೆ ಬಸ್ ಬಂದ್ ಬಿಸಿ … Continue reading Transport workers’ strike ಸಾರಿಗೆ ನೌಕರರ ಮುಷ್ಕರ: ನಿಂತಲ್ಲೇ ನಿಂತ ಬಸ್‌ಗಳು,‌ ಶಾಲೆಗಳಿಗಿಲ್ಲ ರಜೆ, ಹೆಚ್ಚಿದ ಪರದಾಟ