Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೈಲಿಂದ ಬೇರ್ಪಟ್ಟ 6 ಬೋಗಿಗಳು: ತಪ್ಪಿದ ಭಾರೀ ದುರಂತ
ಕರ್ನಾಟಕ

ರೈಲಿಂದ ಬೇರ್ಪಟ್ಟ 6 ಬೋಗಿಗಳು: ತಪ್ಪಿದ ಭಾರೀ ದುರಂತ

Share
0 Min Read
SHARE

newsics.com

ಶಿವಮೊಗ್ಗ:  ತುಂಗಾ ನದಿ ಸೇತುವೆ ಮೇಲೆ ಆರು ಬೋಗಿಗಳು ರೈಲಿನಿಂದ ಬೇರ್ಪಟ್ಟಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರೀ ರೈಲು ದುರಂತ ತಪ್ಪಿದೆ.

ತಾಳಗುಪ್ಪ-ಮೈಸೂರು ರೈಲು ತುಂಗಾ ನದಿ ಸೇತುವೆ ಮೇಲೆ ಸಂಚರಿಸುವ ವೇಳೆಯಲ್ಲೇ 6 ಬೋಗಿಗಳು ಬೇರ್ಪಟ್ಟಿವೆ. 21 ಬೋಗಿಗಳ ರೈಲಿನ ಆರು ಬೋಗಿಗಳು ಬೇರ್ಪಟ್ಟಿದ್ದು ಸೇತುವೆ ಮೇಲೆ ನಿಂತಿವೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ರೈಲು ಸ್ಥಳಕ್ಕೆ ಬಂದಿದ್ದು, ಬೋಗಿಗಳನ್ನು ಯಶಸ್ವಿಯಾಗಿ ಜೋಡಿಸಲಾಗಿದೆ.

 

https://www.newsics.com/2025/08/06/this-doctor-slept-with-a-young-womans-dead-body-for-7-years/

TAGGED:#coaches #separated #trai #shivamogga #track
Share This Article
Facebook Twitter Copy Link Print
Previous Article ಪ್ರೀತಿಯಂದ್ರೆ ಇದೇ ನೋಡಿ! ಯುವತಿಯ ಮೃತದೇಹದೊಂದಿಗೆ 7 ವರ್ಷ ಮಲಗಿದ್ದ ಈ ವೈದ್ಯ!
Next Article Viral ಡಾನ್ಸ್ ಮಾಡಲು ಕರೆದರೆ ಮದುಮಗ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?