Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kamal Haasan ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡ ಕಮಲ್ ಹಾಸನ್ – ತಮಿಳುನಾಡಿನಲ್ಲಿ ಸಿನಿಮಾಗಳಿಗೆ ನಿಷೇಧಕ್ಕೆ ಒತ್ತಾಯ
ದೇಶ

Kamal Haasan ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡ ಕಮಲ್ ಹಾಸನ್ – ತಮಿಳುನಾಡಿನಲ್ಲಿ ಸಿನಿಮಾಗಳಿಗೆ ನಿಷೇಧಕ್ಕೆ ಒತ್ತಾಯ

Share
1 Min Read
SHARE

newsics.com

ನಟ ಕಮಲ್‌ ಹಾಸನ್‌  ಅವರು ಇತ್ತೀಚೆಗೆ ಕನ್ನಡ ಭಾಷೆ ಬಗ್ಗೆ ಮಾತನಾಡಿ, ವಿವಾದ ಸೃಷ್ಟಿಸಿದ್ದರು. ಥಗ್‌ ಲೈಫ್‌ ಸಿನಿಮಾ  ಆಡಿಯೋ ಲಾಂಚ್‌ ವೇಳೆ ಅವರು ಕನ್ನಡ ಹುಟ್ಟಿದ್ದೇ ತಮಿಳಿನಿಂದ ಎಂದು ಹೇಳಿದ್ದರು. ಕರ್ನಾಟಕದಲ್ಲಿ ಕಮಲ್‌ ವಿರುದ್ಧ ಸಾಕಷ್ಟು ಪ್ರತಿಭಟನೆಗಳು ನಡೆದವು. ಕನ್ನಡ ಪರ ಹೋರಾಟಗಾರರು, ಕನ್ನಡಿಗರು ಕಮಲ್‌ ವಿರುದ್ಧ ಸಿಡಿದೆದ್ದರು. ಇದೀಗ ಕಮಲ್‌ ಹಾಸನ್‌ ಅವರು ಸನಾತನ ಧರ್ಮದ ಬಗ್ಗೆ ಮಾತನಾಡಿ ಮತ್ತೆ ವಿವಾದದ ಬೆಂಕಿ ಹೊತ್ತಿಸಿದೆ.

 

ಕಮಲ್ ಹಾಸನ್ ಅವರು ಆಡಿರುವ ಮಾತಿಗೆ ಅವರ ರಾಜ್ಯದಲ್ಲಿಯೇ ವಿರೋಧ ವ್ಯಕ್ತವಾಗಿದೆ. ಮಾತ್ರವಲ್ಲದೆ ತಮಿಳುನಾಡಿನಲ್ಲಿ ಕಮಲ್ ಹಾಸನ್ ಅವರ ಸಿನಿಮಾಗಳಿಗೆ ನಿಷೇಧ ಹೇರುವಂತೆ ಒತ್ತಾಯ ಕೇಳಿ ಬರುತ್ತಿದೆ.ಮಕ್ಕಳ್ ನೀಧಿ ಮಯ್ಯಂ ಪಾರ್ಟಿಯ ಮುಖ್ಯಸ್ಥ ಆಗಿರುವ ಕಮಲ್‌ ಹಾಸನ್‌ ಭಾನುವಾರ ಚೆನ್ನೈನಲ್ಲಿ ಅಗರಂ ಫೌಂಡೇಶನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನ ಉದ್ದೇಶಿಸಿ ಮಾತನಾಡಿದ ಕಮಲ್ ಹಾಸನ್,ಸರಪಳಿಗಳನ್ನು ಒಡೆಯುವ ಆಯುಧ ಶಿಕ್ಷಣವೊಂದೇ, ಸರ್ವಾಧಿಕಾರಿ ಹಾಗೂ ಸನಾತನವನ್ನು ಸೋಲಿಸುವ ಶಕ್ತಿ ಶಿಕ್ಷಣಕ್ಕೆ ಮಾತ್ರವೇ ಇದೆ ಎಂದು ಹೇಳಿದ್ದಾರೆ.

ಇದೀಗ ತಮಿಳುನಾಡು ಬಿಜೆಪಿಯು ಕಮಲ್ ಹಾಸನ್ ಅವರ ಈ ಹೇಳಿಕೆಯನ್ನು ವಿರೋಧಿಸಿದ್ದು, ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಅಮರ್ ಪ್ರಸಾದ್ ರೆಡ್ಡಿ ಮಾತನಾಡಿ, ಕಮಲ್ ಹಾಸನ್ ಸನಾತನ ಧರ್ಮವನ್ನು ಮುಗಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಕಮಲ್ ಹಾಸನ್ ಸಿನಿಮಾಗಳಿಗೆ ನಿಷೇಧ ಹೇರಬೇಕು ಒತ್ತಾಯಿಸಿದ್ದಾರೆ.

https://www.newsics.com/2025/08/06/cloudburst-in-himachal-pradesh-more-than-400-pilgrims-rescued/

TAGGED:#KamalHaasan's #controversial #statement #relgion #Tamil #film
Share This Article
Facebook Twitter Copy Link Print
Previous Article ಹಿಮಾಚಲ ಪ್ರದೇಶದಲ್ಲೂ ಮೇಘಸ್ಫೋಟ: 400 ಕ್ಕೂ ಹೆಚ್ಚು ಯಾತ್ರಿಕರ ರಕ್ಷಣೆ, ವಿಡಿಯೋ ನೋಡಿ
Next Article Dry Fruits ಬೆಳಗ್ಗೆ ಹಾಲಿನೊಂದಿಗೆ ಈ ಡ್ರೈ ಫ್ರೂಟ್ಸ್ ಪೌಡರ್ ಬೆರೆಸಿ ಕುಡಿದರೆ ಸಿಗುತ್ತೆ ಅದ್ಭುತ ಲಾಭ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?