Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕ್ಲೈಮ್ಯಾಕ್ಸ್ ಘಟ್ಟಕ್ಕೆ ಧರ್ಮಸ್ಥಳ ಅಸ್ಥಿಪಂಜರ ಆಪರೇಷನ್
ಕರ್ನಾಟಕಪ್ರಮುಖ

ಕ್ಲೈಮ್ಯಾಕ್ಸ್ ಘಟ್ಟಕ್ಕೆ ಧರ್ಮಸ್ಥಳ ಅಸ್ಥಿಪಂಜರ ಆಪರೇಷನ್

Share
1 Min Read
SHARE

newsics.com

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಆರೋಪಿಸಿ ಅನಾಮಿಕ ವ್ಯಕ್ತಿ ನೀಡಿದ ದೂರು ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿತ್ತು. ಈ ಗಂಭೀರ ಆರೋಪದ ತನಿಖೆ ತೀವ್ರಗೊಳಿಸಿದ ಎಸ್​ಐಟಿ  ತಂಡ ಇಂದು 13ನೇ ಸ್ಥಳದಲ್ಲಿ ಶವಶೋಧ ಕಾರ್ಯ ನಡೆಯಲಿದೆ. ದೂರುದಾರನ ನಂಬಿಕೆಯಂತೆ ಬಹಳಷ್ಟು ಶವ ಹೂತಿದ್ದು, ಇಲ್ಲಿ ಅಸ್ಥಿಪಂಜರ ಸಿಗುವ ಸಾಧ್ಯತೆ ಇದೆ ಎಂದಿದ್ದಾನೆ. ಈ ಹಿಂದೆ 12 ಸ್ಥಳಗಳಲ್ಲಿ ಶೋಧ ನಡೆಸಿದರೂ, ಒಂದೆರಡು ಕಡೆ ಬಿಟ್ಟರೆ ಬೇರೆ ಕುರುಹು ಸಿಕ್ಕಿರಲಿಲ್ಲ. ಹೀಗಾಗಿ ದೂರುದಾರನ ನಡೆಯ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.

ಇಂದು ಅಂತಿಮ 13ನೇ ಸ್ಥಳ ಅಗೆಯಲಿದ್ದಾರೆ. ಹಾಗಿದ್ರೆ ಇವತ್ತೇ ಭೂಮಿ ಅಗೆಯುವ ಕಾರ್ಯ ಕೊನೆಯಾಗುತ್ತಾ? ಹಾಗೊಮ್ಮೆ ಆದ್ರೆ ಮುಂದೇನು ಅನ್ನೋ ಕುತೂಹಲ ಮನೆ ಮಾಡಿದೆ.

ಪಾಯಿಂಟ್‌ ನಂಬರ್‌ 1 ರಲ್ಲಿ ಡೆಬಿಟ್‌ ಕಾರ್ಡ್‌, ಪಾನ್‌ಕಾರ್ಡ್‌ ಪತ್ತೆಯಾಗಿದ್ದರೆ, ಪಾಯಿಂಟ್‌ ನಂಬರ್‌ 6 ರಲ್ಲಿ 25 ಮೂಳೆ, ಬುರುಡೆ ಕುರುಹು ಪತ್ತೆಯಾಗಿದೆ. ಇದೆಲ್ಲ ಎಫ್‌ಎಸ್‌ಎಲ್‌ ಗೆ ರವಾನೆಯಗಿದೆ. ಪಾಯಿಂಟ್‌ ನಂಬರ್‌ 8 ರಲ್ಲಿ ಹರಿದ ಕೆಂಪು ಬಣ್ಣದ ಬ್ಲೌಸ್‌ ಪೀಸ್‌ ದೊರಕಿದೆ. ನಿನ್ನೆ 11, 12 ರಲ್ಲಿ ಯಾವುದೇ ಕಳೇಬರ ದೊರಕಿಲ್ಲ. ಇಂದು ಪಾಯಿಂಟ್‌ ನಂಬರ್‌ 13 ರಲ್ಲಿ ಅಗೆತದ ನಂತರ ಏನೂ ದೊರಕದಿದ್ದರೆ ದೂರುದಾರನ ವಿಚಾರಣೆ ಸಾಧ್ಯತೆಯಿದೆ. ಬೇರೆ ಬೇರೆ ಸ್ಥಳಗಳನ್ನು ತೋರಿಸಿ ಆ ಸ್ಥಳಗಳನ್ನು ಎಸ್‌ಐಟಿ ಅಧಿಕಾರಿಗಳು ಮಹಜರು ಮಾಡಲಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಹೊಸ ದೂರುಗಳು ಎಸ್‌ಐಟಿಗೆ ಹಸ್ತಾಂತರವಾಗಿವೆ. 6ನೇ ಸ್ಥಳದಲ್ಲಿ ಪತ್ತೆಯಾದ 25 ಮೂಳೆಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ UDR (ಅನಿರ್ಧಾರಿತ ಮರಣ) ಪ್ರಕರಣ ದಾಖಲಾಗಿದೆ. ಇದೇ ವೇಳೆ, ಸಾಮಾಜಿಕ ಕಾರ್ಯಕರ್ತ ಜಯಂತ್ ಟಿ, ಒಬ್ಬ ಬಾಲಕಿಯ ಮೃತದೇಹವನ್ನು ಮುಚ್ಚಿರುವುದನ್ನು ತಾನು ನೋಡಿದ್ದೇನೆ ಎಂದು ದೂರು ದಾಖಲಿಸಿದ್ದಾರೆ. ಈ ಎರಡು ಪ್ರಕರಣಗಳನ್ನು ಎಸ್‌ಐಟಿ ಮುಂದಿನ ತನಿಖೆಗೆ ಸ್ವೀಕರಿಸಿದೆ.

https://www.newsics.com/2025/08/06/big-relief-for-borrowers-repo-rate-status-quo-to-continue/

TAGGED:##Dharmasthala #Skeleton #Operation #Climax #sit
Share This Article
Facebook Twitter Copy Link Print
Previous Article RBI Repo Rate ಸಾಲಗಾರರಿಗೆ ಬಿಗ್ ರಿಲೀಫ್ : ರೆಪೋ ದರ ಯಥಾಸ್ಥಿತಿ ಮುಂದುವರಿಕೆ
Next Article Today’s prediction ಇಂದಿನ ರಾಶಿ ಭವಿಷ್ಯ, 06-08-2025, ಬುಧವಾರ, ನಿಮ್ಮ ಇಂದಿನ ಗ್ರಹಗತಿ ಹೇಗಿದೆ?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?