Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಉತ್ತರಾಖಂಡದಲ್ಲಿ ಭಾರಿ ಮಳೆ – ಕೇದಾರನಾಥ ಯಾತ್ರೆ ಸ್ಥಗಿತ
ದೇಶಪ್ರಮುಖ

ಉತ್ತರಾಖಂಡದಲ್ಲಿ ಭಾರಿ ಮಳೆ – ಕೇದಾರನಾಥ ಯಾತ್ರೆ ಸ್ಥಗಿತ

Share
1 Min Read
SHARE

newsics.com

ಉತ್ತರಾಖಂಡದಲ್ಲಿ ಭಾರಿ ಮಳೆಯಿಂದ  ಕೇದಾರನಾಥ ಯಾತ್ರೆ ಸ್ಥಗಿತಗೊಳಿಸಲಾಗಿದೆ. ಭಾರೀ ಮೇಘಸ್ಫೋಟದಿಂದಾಗಿ  ವಿನಾಶವನ್ನು ಉಂಟುಮಾಡಿದೆ. ಸದ್ಯ ಹಠಾತ್ ಮೇಘಸ್ಫೋಟಕ್ಕೆ ಉತ್ತರಕಾಶಿ ಅಕ್ಷರಶಃ ನಲುಗಿ ಹೋಗಿದೆ. ನೋಡನೋಡುತ್ತಿದ್ದಂತೆ ಪೃಕೃತಿಯ ದೌದ್ರಾವತಾರಕ್ಕೆ ಉತ್ತರಕಾಶಿಯ ಧರಾಲಿ ಗ್ರಾಮವೇ ಕೊಚ್ಚಿಕೊಂಡು ಹೋಗಿಬಿಟ್ಟಿದೆ.

ಪೊಲೀಸ್, ಸೇನೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್‌ನ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕೇದಾರನಾಥ ಯಾತ್ರೆ ಸ್ಥಗಿತಗೊಳಿಸಲಾಗಿದೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಮ್ಮ ಆಂಧ್ರಪ್ರದೇಶ ಭೇಟಿಯನ್ನು ಮೊಟಕುಗೊಳಿಸಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಲು ಡೆಹ್ರಾಡೂನ್‌ಗೆ ಮರಳಿದರು. ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ 130 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಮತ್ತು ತಕ್ಷಣದ ಆಹಾರ, ಆಶ್ರಯ ಮತ್ತು ವೈದ್ಯಕೀಯ ಸಹಾಯಕ್ಕಾಗಿ ಸೂಚನೆಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು.

 

 

TAGGED:#Heavy #rains #Uttarakhand #KedarnathYatra #suspended
Share This Article
Facebook Twitter Copy Link Print
Previous Article Leopard in city ಬೆಳ್ಳಂಬೆಳಗ್ಗೆ ನಗರದ ಮನೆಯಲ್ಲೇ ಚಿರತೆ ಪ್ರತ್ಯಕ್ಷ! ಗಾಬರಿಯಿಂದ ಓಡಿದ ಜನ
Next Article ಮಠಾಧೀಶನಾಗುವ ಮೊದಲು ಟೋಪಿ ಖರೀದಿ, ಮದ್ಯ- ಮಾಂಸ ಸೇವನೆ ಮಾಡಿದ್ದ ಮುಸ್ಲಿಂ ಯುವಕ! ವೈರಲ್ ಬಿಲ್ ನೋಡಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?