Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Leopard in city ಬೆಳ್ಳಂಬೆಳಗ್ಗೆ ನಗರದ ಮನೆಯಲ್ಲೇ ಚಿರತೆ ಪ್ರತ್ಯಕ್ಷ! ಗಾಬರಿಯಿಂದ ಓಡಿದ ಜನ
ಕರ್ನಾಟಕ

Leopard in city ಬೆಳ್ಳಂಬೆಳಗ್ಗೆ ನಗರದ ಮನೆಯಲ್ಲೇ ಚಿರತೆ ಪ್ರತ್ಯಕ್ಷ! ಗಾಬರಿಯಿಂದ ಓಡಿದ ಜನ

Share
0 Min Read
SHARE

newsics.com

ರಾಣೇಬೆನ್ನೂರು(ಹಾವೇರಿ): ರಾಣೇಬೆನ್ನೂರ ನಗರದ ನಾಡಿಗೇರ ಓಣಿಯಲ್ಲಿ ಪಿ ಟಿ ಕಾಕಿ ಎಂಬುವರ ಮನೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಚಿರತೆ ಪ್ರತ್ಯಕ್ಷವಾಗಿದೆ.

ಚಿರತೆಯನ್ನು ಕಂಡ ಮನೆಯವರೆಲ್ಲ ಭಯಭೀತರಾಗಿ ಮನೆಯಿಂದ ಹೊರಗೆ ಬಂದಿದ್ದಾರೆ. ಗದ್ದಲಕ್ಕೆ ಬೆದರಿದ ಚಿರತೆ ಮನೆಯಿಂದ ಹೊರಬಂದು ಕುರುಬಗೇರಿ ಓಣಿಯಲ್ಲಿ ನುಗ್ಗಿದೆ. ಸಾರ್ವಜನಿಕರು ಕೂಡಲೇ ಅರಣ್ಯ ಇಲಾಖೆಯ‌ ಅಧಿಕಾರಿಗಳಿಗೆ ಮಾಹಿತಿ ನೀಡಿ ಚಿರತೆ ಹಿಡಿಯುವಂತೆ ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆ ಹಿಡಿಯಲು ಮುಂದಾಗಿದ್ದಾರೆ.

ಉಗ್ರರ ದಾಳಿಯ ಭೀತಿ: ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ

Raksha Bandhan : ರಕ್ಷಾಬಂಧನದ ದಿನ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ!

Benefits of jaggery: ಒಂದು ತುಂಡು ಬೆಲ್ಲ ತಿನ್ನಿ ಸಾಕು, ಈ ಎಲ್ಲಾ ಸಮಸ್ಯೆಗೆ ಸಿಗುತ್ತೆ ಪರಿಹಾರ

TAGGED:Leopard spotted in city home in the early hours of the morning! People ran away in panic
Share This Article
Facebook Twitter Copy Link Print
Previous Article ಇನ್ಮುಂದೆ ರಾಜ್ಯದಲ್ಲಿ ಶಾಲಾ ವೇಳೆ ಶಿಕ್ಷಕರು ಮೊಬೈಲ್ ಬಳಸುವಂತಿಲ್ಲ : ಶಿಕ್ಷಣ ಇಲಾಖೆ ಆದೇಶ
Next Article ಉತ್ತರಾಖಂಡದಲ್ಲಿ ಭಾರಿ ಮಳೆ – ಕೇದಾರನಾಥ ಯಾತ್ರೆ ಸ್ಥಗಿತ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?