Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಗಳೂರು ಕುಕ್ಕರ್​ ಬಾಂಬ್​ ಸ್ಫೋಟ ಕೇಸ್​: ಆರೋಪಿ​ ಖಾತೆ ಸೀಜ್
ಕರ್ನಾಟಕ

ಮಂಗಳೂರು ಕುಕ್ಕರ್​ ಬಾಂಬ್​ ಸ್ಫೋಟ ಕೇಸ್​: ಆರೋಪಿ​ ಖಾತೆ ಸೀಜ್

Share
1 Min Read
SHARE

newsics.com

ಬೆಂಗಳೂರು: ಮಂಗಳೂರಿನ ಕಂಕನವಾಡಿ ಬಳಿ 2022ರಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಜಾರಿ ನಿರ್ದೇಶನಾಲಯ  ಎಂಟ್ರಿ ಕೊಟ್ಟಿದೆ. ಕುಕ್ಕರ್‌ ಬಾಂಬ್‌ ಸ್ಫೋಟ  ಪ್ರಕರಣದ ಆರೋಪಿ ಸೈಯದ್ ಯಾಸೀನ್​ನ ಬ್ಯಾಂಕ್​ ಖಾತೆಯನ್ನು ಜಪ್ತಿ ಮಾಡಲಾಗಿದೆ.

ಆರೋಪಿ ಮಾಜ್ ಮುನೀರ್ ಕ್ರಿಪ್ಟೋ ಕರೆನ್ಸಿಯನ್ನ ಏಜೆಂಟ್ಸ್​ಗಳ ಮೂಲಕ ಮಹಮ್ಮದ್ ಶಾರೀಕ್​ಗೆ ಹಣ ತಲುಪಿಸಿದ್ದನು. ಪ್ರಕರಣ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ಅಲಿಯಾಸ್​ ಪ್ರೇಮ್ ರಾಜ್ ಕೂಡ ಕ್ರಿಪ್ಟೊ ಕರೆನ್ಸಿ ಮೂಲಕವೇ ಇತರೆ ಆರೋಪಿಗಳಿಗೆ ಹಣ ವರ್ಗಾವಣೆ ಮಾಡುತ್ತಿದ್ದನು.

2022ರ ನವೆಂಬರ್​19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋದಲ್ಲಿ ಐಇಡಿ ಕುಕ್ಕರ್‌ ಬಾಂಬ್‌ ಬಾಂಬ್ ಸ್ಫೋಟಗೊಂಡಿತ್ತು. ಘಟನೆ ಸಂಬಂಧ ಆಟೋ ಚಾಲಕ ಪುರುಷೋತ್ತಮನ ದೂರಿನನ್ವಯ ಮಂಗಳೂರಿನ ಕಂಕನಾಡಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ನಂತರ, ರಾಷ್ಟ್ರೀಯ ತನಿಖಾ ದಳ (NIA) ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ.

https://www.newsics.com/2025/08/06/the-wife-of-a-famous-cricketer-cheated-on-her-husband-and-got-pregnant-by-his-friend/

TAGGED:#Mangalore #cooker #bombblast #case #Accused #account #seized
Share This Article
Facebook Twitter Copy Link Print
Previous Article ಪತಿಗೆ ದ್ರೋಹ ಬಗೆದು ಆತನ ಸ್ನೇಹಿತನಿಂದಲೇ ಗರ್ಭಿಣಿಯಾದ ಖ್ಯಾತ ಕ್ರಿಕೆಟಿಗನ ಪತ್ನಿ
Next Article Viral Story: ಪ್ರೀತಿಗೆ ವಯಸ್ಸಿನ ಹಂಗಿಲ್ಲ ನೋಡಿ…. 82 ವರ್ಷದ ಅಜ್ಜಿಯನ್ನು ಮದುವೆಯಾದ 36ರ ಯುವಕ!

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?