Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 500 ರೂ. ನೋಟು ಸ್ಥಗಿತ ಇಲ್ಲ – ಸರ್ಕಾರ ಸ್ಪಷ್ಟನೆ
ದೇಶ

500 ರೂ. ನೋಟು ಸ್ಥಗಿತ ಇಲ್ಲ – ಸರ್ಕಾರ ಸ್ಪಷ್ಟನೆ

Share
1 Min Read
SHARE

newsics.com

ನವದೆಹಲಿ:  ಕೆಲವೇ ದಿನಗಳಲ್ಲಿ ಎಟಿಎಂಗಳಿಂದ 500 ರೂ. ನೋಟುಗಳನ್ನ ಸಂಪೂರ್ಣವಾಗಿ ನಿಷೇಧಿಸಲಾಗುವುದು ಮತ್ತು 100 ಮತ್ತು 200 ರೂ. ನೋಟುಗಳು ಮಾತ್ರ ಲಭ್ಯವಿರುತ್ತವೆ ಎಂದು ವಾಟ್ಸಾಪ್‌’ನಲ್ಲಿ ಸಂದೇಶಗಳು ಹರಿದಾಡುತ್ತಿದ್ದವು. ಇದೀಗ ಕೇಂದ್ರ ಸರ್ಕಾರವು ಸ್ಪಷ್ಟನೆ ನೀಡಿದೆ.

 

500 ರೂ. ಮುಖಬೆಲೆಯ ನೋಟುಗಳ ಪೂರೈಕೆಯನ್ನು ನಿಲ್ಲಿಸುವ ಯಾವುದೇ ಯೋಜನೆ ಸರ್ಕಾರಕ್ಕೆ ಇಲ್ಲ ಮತ್ತು ಎಟಿಎಂಗಳಲ್ಲಿ 100 ರೂ. ಅಥವಾ 200 ರೂ. ನೋಟುಗಳ ಜೊತೆಗೆ 500 ರೂ. ನೋಟು ವಿತರಿಸುವುದನ್ನು ಮುಂದುವರಿಸುತ್ತವೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಮಂಗಳವಾರ ಸಂಸತ್ತಿಗೆ ಮಾಹಿತಿ ನೀಡಿದರು.

ಹೆಚ್ಚುವರಿಯಾಗಿ, ಏಪ್ರಿಲ್ 28, 2025 ರಂದು ಹೊರಡಿಸಲಾದ 100 ರೂ. ಮತ್ತು 200 ರೂ. ಮುಖಬೆಲೆಯ ನೋಟುಗಳ ಎಟಿಎಂ ಮೂಲಕ ವಿತರಣೆ’ ಎಂಬ ಶೀರ್ಷಿಕೆಯ ಸುತ್ತೋಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಬ್ಯಾಂಕುಗಳು ಮತ್ತು ಎಟಿಎಂ ನಿರ್ವಾಹಕರು ತಮ್ಮ ಯಂತ್ರಗಳು ನಿಯಮಿತವಾಗಿ 100 ರೂ. ಮತ್ತು 200 ರೂ. ನೋಟುಗಳನ್ನು ವಿತರಿಸುತ್ತಿವೆ ಎಂದು ಖಚಿತಪಡಿಸಿಕೊಳ್ಳುವಂತೆ ನಿರ್ದೇಶಿಸಿದೆ.

 

 

TAGGED:#RBI #delhi #note #centralgovernment #factcheck
Share This Article
Facebook Twitter Copy Link Print
Previous Article ನೀವು ಚಹಾ ಪ್ರಿಯರ… ಹಾಗಾದರೆ ಈ ಮೂರು ವಿಷಯಗಳನ್ನು ನೆನಪಿನಲ್ಲಿಡಿ!
Next Article ನಕಲಿ ಸಂದೇಶ ಹರಡಿದ 98 ಲಕ್ಷಕ್ಕೂ ಹೆಚ್ಚು ವಾಟ್ಸಾಪ್ ಖಾತೆ ಬ್ಯಾನ್

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?