Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪತಿಗೆ ದ್ರೋಹ ಬಗೆದು ಆತನ ಸ್ನೇಹಿತನಿಂದಲೇ ಗರ್ಭಿಣಿಯಾದ ಖ್ಯಾತ ಕ್ರಿಕೆಟಿಗನ ಪತ್ನಿ
ದೇಶ

ಪತಿಗೆ ದ್ರೋಹ ಬಗೆದು ಆತನ ಸ್ನೇಹಿತನಿಂದಲೇ ಗರ್ಭಿಣಿಯಾದ ಖ್ಯಾತ ಕ್ರಿಕೆಟಿಗನ ಪತ್ನಿ

Share
1 Min Read
SHARE

newsics.com

ಒಮ್ಮೊಮ್ಮೆ ಸಂಬಂಧಗಳು ಎಷ್ಟೇ ಗಟ್ಟಿಯಾಗಿದ್ದರೂ ಸಹ ಕ್ಲಿಷ್ಟಕರವಾಗಿ ಬದಲಾಗಬಹುದು. ಅಂತಹ ಸನ್ನಿವೇಶಗಳು ಆಸಕ್ತಿದಾಯಕವೆಂದು ತೋರುತ್ತದೆಯಾದರೂ ಬಹಳಷ್ಟು ನೋವುಂಟು ಮಾಡುತ್ತದೆ. ಇಂತಹದ್ದೇ ದುರಂತ ಕಹಾನಿಗಳು ಸ್ಟಾರ್ ಕ್ರಿಕೆಟಿಗನ ಜೀವನದಲ್ಲೂ ನಡೆದಿದೆ ಎಂದರೆ ನಂಬಲು ಸಾಧ್ಯವೇ? ಹೌದು ಅಂತಹ ಘಟನೆ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಜೀವನದಲ್ಲಿ ನಡೆದಿದೆ.

2007 ರಲ್ಲಿ ದಿನೇಶ್ ಕಾರ್ತಿಕ್ ಅಂತರಾಷ್ಟ್ರೀಯ ಪದಾರ್ಪಣೆ ಮಾಡಿದ ಮೂರು ವರ್ಷಗಳ ನಂತರ, ಅವರು ತಮ್ಮ ಬಾಲ್ಯದ ಗೆಳತಿ ನಿಕಿತಾ ವಂಜಾರಾ ಅವರನ್ನು ವಿವಾಹವಾದರು. ಸುಮಾರು 5 ವರ್ಷಗಳ ಕಾಲ ಚೆನ್ನಾಗಿದ್ದ ದಾಂಪತ್ಯ 2012 ರಲ್ಲಿ ವಿಚ್ಛೇದನದ ಮೂಲಕ ಕೊನೆಗೊಂಡಿತು.

ದಿನೇಶ್ ಮತ್ತು ನಿಕಿತಾ ಅವರ ದಾಂಪತ್ಯದಲ್ಲಿ ತುಂಬಾ ಸಂತೋಷವಾಗಿದ್ದರು. ಆದರೆ ಈ ಮಧ್ಯೆ  ದಿನೇಶ್ ಕಾರ್ತಿಕ್ ಜೀವನಕ್ಕೆ ಮುಳ್ಳಾಗಿದ್ದು ಅವರ ಸ್ನೇಹಿತ ಮುರಳಿ ವಿಜಯ್. ಈತನ ಜೊತೆಯೇ ವಿವಾಹೇತರ ಸಂಬಂಧ ಹೊಂದಿದ್ದ ಮುರಳಿ ನಿಕಿತಾ, ಆತನಿಂದಲೇ ಗರ್ಭಿಣಿಯಾಗಿದ್ದಳು.

 

ಈ ಕರಾಳ ಘಟನೆಯಿಂದ ದಿನೇಶ್‌ ಕಾರ್ತಿಕ್‌ ಕುಗ್ಗಿ ಹೋಗಿದ್ದರು. ಖಿನ್ನತೆಗೆ ಜಾರಿದ್ದ ಅವರು ಜೀವನವನ್ನೇ ಕೊನೆಗೊಳಿಸುವ ನಿರ್ಧಾರಕ್ಕೆ ಬಂದಿದ್ದರು. ಆದರೆ ಅವರ ಬದುಕಿಗೆ ಆಶಾಕಿರಣವಾಗಿ ಬಂದಿದ್ದು ದೀಪಿಕಾ ಪಲ್ಲಿಕಲ್‌.2015 ರಲ್ಲಿ ಇಬ್ಬರೂ ವಿವಾಹವಾದರು.. ಸದ್ಯ ಇಬ್ಬರಿಗೂ ಇಬ್ಬರು ಅವಳಿ ಮಕ್ಕಳಿದ್ದಾರೆ… ನಿಕಿತಾ ಜೊತೆಗಿನ ವಿಚ್ಚೇದನದ ನಂತರ, ದೀಪಿಕಾ ದಿನೇಶ್ ಕಾರ್ತಿಕ್ ಅವರ ಜೀವನವನ್ನು ಸುಧಾರಿಸಿದರು.. ಇಂದು ಇಬ್ಬರೂ ತಮ್ಮ ಕುಟುಂಬ ಜೀವನದಲ್ಲಿ ತುಂಬಾ ಸಂತೋಷವಾಗಿದ್ದಾರೆ.

 

https://www.newsics.com/2025/08/06/when-is-the-2nd-lunar-eclipse-of-this-year/

 

 

 

 

 

TAGGED:#karthikdinesh #Triangle #Love #cricketer #wife #friend
Share This Article
Facebook Twitter Copy Link Print
Previous Article Lunar Eclipse 2025 ಈ ವರ್ಷದ 2ನೇ ಚಂದ್ರ ಗ್ರಹಣ ಯಾವಾಗ?ಭಾರತದಲ್ಲಿ ಗೋಚರಿಸಲಿದೆಯೇ?
Next Article ಮಂಗಳೂರು ಕುಕ್ಕರ್​ ಬಾಂಬ್​ ಸ್ಫೋಟ ಕೇಸ್​: ಆರೋಪಿ​ ಖಾತೆ ಸೀಜ್

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?