newsics.com
ನವದೆಹಲಿ: ಭಾರತದ ಮೇಲೆ 25 ಪ್ರತಿಶತದಷ್ಟು ಹೆಚ್ಚುವರಿ ಸುಂಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಘೋಷಿಸಿದ್ದಾರೆ, ಒಟ್ಟು ಸುಂಕಗಳು ಶೇಕಡಾ 50 ಕ್ಕೆ ತಲುಪಿವೆ.
ರಷ್ಯಾದಿಂದ ತೈಲ ಖರೀದಿ ಸ್ಥಗಿತಕ್ಕೆ ಮುಂದಾಗದ ಭಾರತದ ವಿರುದ್ಧ ಮತ್ತೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ರಷ್ಯಾದಿಂದ ತೈಲ ಖರೀದಿಗೆ ಭಾರತದ ಮೇಲೆ ಹೆಚ್ಚುವರಿ 25% ಸುಂಕ ವಿಧಿಸುವುದಾಗಿ ಟ್ರಂಪ್ ಘೋಷಿಸಿದ್ದಾರೆ. ಒಟ್ಟು 50% ಲೆವಿ ಕಟ್ಟಬೇಕಿದೆ.