Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಉತ್ತರಕಾಶಿ ಮೇಘಸ್ಫೋಟ – ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ
ದೇಶ

ಉತ್ತರಕಾಶಿ ಮೇಘಸ್ಫೋಟ – ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

Share
1 Min Read
SHARE

newsics.com

ಡೆಹ್ರಾಡೂನ್‌: ಖೀರ್ ಗಂಗಾ ನದಿಯ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಮಂಗಳವಾರ ಮೇಘಸ್ಫೋಟದಿಂದ ಉಂಟಾದ ವಿನಾಶಕಾರಿ ಹಠಾತ್ ಪ್ರವಾಹದಿಂದಾಗಿ ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮದಲ್ಲಿ ಸಂಪೂರ್ಣ ನಿರ್ನಾಮವಾಗಿದೆ.  ಹೋಟೆಲ್‌ಗಳು ಮತ್ತು ಹೋಂಸ್ಟೇಗಳು ಕೊಚ್ಚಿ ಹೋಗಿವೆ. ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಮೃತಪಟ್ಟರೇ 8-10 ಸೈನಿಕರು ಸೇರಿ ನೂರಾರು ಮಂದಿ ನಾಪತ್ತೆಯಾಗಿದ್ದಾರೆ.

ಭೂಕುಸಿತದ ನಡುವೆ ಭಾರೀ ಮಳೆ  ಮುಂದುವರಿದ ಕಾರಣ ಭಾರತೀಯ ಹವಾಮಾನ ಇಲಾಖೆ ಇಂದು ಹರಿದ್ವಾರ, ನೈನಿತಾಲ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ರಾಜ್ಯದ ಇತರ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೇ ಉತ್ತರಾಖಂಡ ಸರ್ಕಾರವು ಡೆಹ್ರಾಡೂನ್, ನೈನಿತಾಲ್, ತೆಹ್ರಿ, ಚಮೋಲಿ, ರುದ್ರಪ್ರಯಾಗ, ಚಂಪಾವತ್, ಪೌರಿ, ಅಲ್ಮೋರಾ ಮತ್ತು ಬಾಗೇಶ್ವರ್ ಒಂಬತ್ತು ಜಿಲ್ಲೆಗಳಲ್ಲಿ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿದೆ.

 

https://www.newsics.com/2025/08/06/cricketer-rishabh-pant-lends-a-helping-hand-to-a-poor-student-in-bagalkot/

 

TAGGED:#Cloudburst #Uttarakhand #redalert #IMD #uttarkashi #
Share This Article
Facebook Twitter Copy Link Print
Previous Article Rishabh Pant ಬಾಗಲಕೋಟೆ ಬಡ ವಿದ್ಯಾರ್ಥಿನಿಗೆ ಕ್ರಿಕೆಟಿಗ ರಿಷಬ್ ಪಂತ್ ಸಹಾಯ ಹಸ್ತ
Next Article ಕಾಲ್​ ಗರ್ಲ್​​ ಮೋಹಕ್ಕೆ ಬಲಿಯಾಗಿ ಲಕ್ಷಾಂತರ ಹಣ ಕಳೆದುಕೊಂಡ ಬೆಂಗಳೂರು ಟೆಕ್ಕಿ

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?