ಭಾರತದ ಮೇಲೆ ದಾಳಿ ನಡೆಸುವಂತೆ ಪಾಕ್‌ ಸೇನಾ ಮುಖ್ಯಸ್ಥಗೆ ಮನವಿ‌ ಮಾಡಿದ್ದ ಬೆಂಗಳೂರಿನ ಮಹಿಳೆ!

newsics.com ಬೆಂಗಳೂರು: ಅಲ್ ಕೈದಾ  ಉಗ್ರ ಸಂಘಟನೆ ಪರ ಬೆಂಗಳೂರಿನಿಂದ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಶಮಾ ಪರ್ವೀನ್ ಅನ್ಸಾರಿಯನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳದ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗುಜರಾತ್ ಎಟಿಎಸ್ ಆಕೆಯನ್ನು ಬಂಧಿಸಿದ್ದಲ್ಲದೆ, ಆಕೆಯ ಉಗ್ರ ಚಟುವಟಿಕೆ ಕುರಿತಾದ ಅನೇಕ ರಹಸ್ಯ ಮಾಹಿತಿಗಳನ್ನು ಬಯಲಿಗೆಳೆದಿದೆ. ಶಮಾ ಪರ್ವೀನ್ ಅನ್ಸಾರಿ ಜಾರ್ಖಂಡ್ ಮೂಲದವಳಾಗಿದ್ದು, ಪ್ರಸ್ತುತ ಬೆಂಗಳೂರಿನ ಆರ್‌ಟಿ ನಗರದಲ್ಲಿ ತಾಯಿ, ಸಹೋದರ ಜೊತೆ ವಾಸವಿದ್ದಳು. ಇಲ್ಲಿದ್ದುಕೊಂಡೇ ಆನ್​ಲೈನ್ ಮೂಲಕ ಜಿಹಾದಿ … Continue reading ಭಾರತದ ಮೇಲೆ ದಾಳಿ ನಡೆಸುವಂತೆ ಪಾಕ್‌ ಸೇನಾ ಮುಖ್ಯಸ್ಥಗೆ ಮನವಿ‌ ಮಾಡಿದ್ದ ಬೆಂಗಳೂರಿನ ಮಹಿಳೆ!