Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Train delay 7 ಗಂಟೆ ತಡವಾಗಿ ಬಂದ ಬಸವ ಎಕ್ಸ್‌ಪ್ರೆಸ್ ರೈಲು!
ಕರ್ನಾಟಕಪ್ರಮುಖ

Train delay 7 ಗಂಟೆ ತಡವಾಗಿ ಬಂದ ಬಸವ ಎಕ್ಸ್‌ಪ್ರೆಸ್ ರೈಲು!

Share
1 Min Read
SHARE

ನ್ಯೂಸಿಕ್ಸ್. ಕಾಮ್

newsics.com

ಕಲಬುರಗಿ: ಮೈಸೂರು ಮತ್ತು ಬಾಗಲಕೋಟೆ ನಡುವೆ ಸಂಚರಿಸುವ ಬಸವ ಎಕ್ಸ್ಪ್ರೆಸ್ ರೈಲು ಬುಧವಾರ ರಾತ್ರಿ 7 ಗಂಟೆ ತಡವಾಗಿ ಆಗಮಿಸಿದ್ದರಿಂದ ಪ್ರಯಾಣಿಕರು ಕಲಬುರಗಿ ನಿಲ್ದಾಣದಲ್ಲಿ ರಾತ್ರಿಯಿಡೀ ಪರದಾಡಿದರು.

ಕಲಬುರಗಿ ಬೆಂಗಳೂರು ಮಾರ್ಗವಾಗಿ ಸಂಚರಿಸುವ ಬಸವ ಎಕ್ಸ್ಪ್ರೆಸ್ ರೈಲು ನಿತ್ಯ ನಿಗಧಿತ ಸಮಯ ರಾತ್ರಿ 9:15ಕ್ಕೆ ಬರಬೇಕಿತ್ತು. ಆದರೆ, 7 ಗಂಟೆಗೂ ಹೆಚ್ಚು ತಡವಾಗಿ ಅಂದರೆ ಗುರುವಾರ ಬೆಳಗಿನ ಜಾವ 4:30ಕ್ಕೆ ರೈಲು ಬಂದ ಹಿನ್ನೆಲೆಯಲ್ಲಿ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡಿದ್ದಾರೆ.

ಬಸವ ಎಕ್ಸ್ಪ್ರೆಸ್ ಪ್ರಯಾಣ ಬೆಳೆಸುವ ಪ್ರಯಾಣಿಕರು ರೈಲಿನ ಸಮಯವಾಗಿದೆ. ಯಾಕೆ ಬರುತ್ತಿಲ್ಲ ಎಂದು ಕೇಳಿದಾಗಲೆಲ್ಲ ರೈಲ್ವೆ ಅಧಿಕಾರಿಗಳು, ಹತ್ತು ಹದಿನೈದು ನಿಮಿಷಗಳಲ್ಲಿ ಬರಲಿದೆ ಎಂಬ ಹೇಳಿದ್ದು, ಕೊನೆಗೆ ಬರೋಬ್ಬರಿ 7 ಗಂಟೆ ತಡವಾಗಿ ರೈಲು ಕಲಬುರಗಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದೆ.

ಚಿಕ್ಕ ಚಿಕ್ಕ ಮಕ್ಕಳೊಂದಿಗೆ ಪ್ರಯಾಣ ಬೆಳೆಸುತ್ತಿದ್ದ ಕುಟುಂಬಗಳು ರಾತ್ರಿಯಿಡೀ ರೈಲಿಗಾಗಿ ಕಾದಿದ್ದು, ರೈಲ್ವೆ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ.

ಕೈ ತೆಕ್ಕೆಗೆ ಮತ್ತೆ ಕಲಬುರಗಿ‌ ಪಾಲಿಕೆ: ವರ್ಷಾ ಜಾನೆ ಮೇಯರ್, ತೃಪ್ತಿ ಲಾಕೆ ಉಪಮೇಯರ್

ಗೃಹ ಸಚಿವರ ಕ್ಷೇತ್ರದಲ್ಲೇ ಭೀಕರ ಕೊ*ಲೆ: ಶವ ಕತ್ತರಿಸಿ ರಸ್ತೆಯಲ್ಲೆಲ್ಲ ಎಸೆದ ಹಂತಕ

Actress Shweta Menon ನಟಿ ಶ್ವೇತಾ ಮೆನನ್ ವಿರುದ್ಧ ಅಶ್ಲೀಲ ಸಿನಿಮಾಗಳಲ್ಲಿ ನಟಿಸುತ್ತಿರುವ ಆರೋಪ – ಕೇಸ್ ದಾಖಲು

TAGGED:Basava Express train arrived 7 hours late!
Share This Article
Facebook Twitter Copy Link Print
Previous Article ಸು ಫ್ರಂ ಸೋ ಸಿನಿಮಾದ ಬಜೆಟ್ ಬಗ್ಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು?
Next Article Kiara Advani ಕಿಯಾರಾ ಅಡ್ವಾಣಿ ಬಿಕಿನಿ ದೃಶ್ಯದ ಮೇಕಿಂಗ್ ವಿಡಿಯೋ ವೈರಲ್; ಟ್ರೋಲ್ ಆದ ‘ವಾರ್ 2’ ಟೀಂ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?