Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Minister Kharge ಯಾರ ಮನೆಯಲ್ಲಿ ಗಂಡು‌ ಮಗು ಹುಟ್ಟಿದರೂ ಬಿಜೆಪಿಯವರು ಕ್ರೆಡಿಟ್ ಪಡೆಯಲು‌ ಮುಂದಾಗ್ತಾರೆ! ಸಚಿವ ಪ್ರಿಯಾಂಕ್ ಖರ್ಗೆ
ಕರ್ನಾಟಕಪ್ರಮುಖ

Minister Kharge ಯಾರ ಮನೆಯಲ್ಲಿ ಗಂಡು‌ ಮಗು ಹುಟ್ಟಿದರೂ ಬಿಜೆಪಿಯವರು ಕ್ರೆಡಿಟ್ ಪಡೆಯಲು‌ ಮುಂದಾಗ್ತಾರೆ! ಸಚಿವ ಪ್ರಿಯಾಂಕ್ ಖರ್ಗೆ

Share
1 Min Read
SHARE

newsics.com

ಬೆಂಗಳೂರು: ನಮ್ಮದು ನೇಮ್ ಚೇಂಜಿಂಗ್ ಸರ್ಕಾರ, ಗೇಮ್ ಚೇಂಜಿಂಗ್ ಏನೂ ಇಲ್ಲ. ಆದರೆ, ಯಾರ ಮನೆಯಲ್ಲಿ ಗಂಡು ಮಕ್ಕಳು ಹುಟ್ಟಿದರೂ ಬಿಜೆಪಿಯವರು ಅದರ ಕ್ರೆಡಿಟ್ ಪಡೆಯಲು ಮುಂದಾಗುತ್ತಾರೆ ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಲಬುರಗಿಯಲ್ಲಿ ಗುತ್ತಿಗೆದಾರರೊಬ್ಬರ ಸಾವಿನ ಬಗ್ಗೆ ಮಾತನಾಡಿದ ಖರ್ಗೆ, ಆ ಪ್ರಕರಣದಲ್ಲಿ ನನ್ನ ಹೆಸರು ಇರದಿದ್ದರೂ ನನ್ನನ್ನು ಅಪರಾಧಿಯಂತೆ ಬಿಜೆಪಿಯವರು ಬಿಂಬಿಸಿದರು. ಆರ್. ಅಶೋಕ್, ಚಲವಾದಿ ನಾರಾಯಣ ಸ್ವಾಮಿ ಮತ್ತು ವಿಜಯೇಂದ್ರ ಅವರು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲೆಯನ್ನು ‘ರಿಪಬ್ಲಿಕ್ ಆಫ್ ಕಲಬುರಗಿ’ ಎಂದು ಟೀಕಿಸಿದ್ದರು. ಅವರು ಅಧಿಕಾರದಲ್ಲಿದ್ದಾಗ ಕಲಬುರಗಿಯ ರೈತರಿಗಾಗಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ, ಆದರೆ ವಿಪಕ್ಷದಲ್ಲಿದ್ದಾಗ ಬಂದು ಟೀಕೆ ಮಾಡಿದರು ಎಂದು ದೂರಿದರು.

ಮೃತ ಬಾಬು ಅವರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಖರ್ಗೆ, ಈ ಘಟನೆಯ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ನ್ಯಾಯ ಒದಗಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದರು.

ಬೆಂಗಳೂರಿನ ಯೆಲ್ಲೋ ಲೈನ್ ಮೆಟ್ರೋ ಯೋಜನೆಯ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರವು ಕೇವಲ 37% ಧನಸಹಾಯ ನೀಡಿದೆ. ಭೂ ಸ್ವಾಧೀನ ಪ್ರಕ್ರಿಯೆಯನ್ನೂ ನಾವೇ ಮಾಡಬೇಕು, ಹಾಗಾದರೆ ಬಿಜೆಪಿಯ ಕೊಡುಗೆ ಏನು? ಎಂದು ಪ್ರಶ್ನಿಸಿದ ಖರ್ಗೆ, ಈ ಯೋಜನೆಯ ಕ್ರೆಡಿಟ್ ಕೇಂದ್ರ ಸರ್ಕಾರಕ್ಕೆ ಸಲ್ಲಬೇಕೆಂದು ಬಿಜೆಪಿಯವರು ನೋಡುತ್ತಿದ್ದಾರೆ ಅಲ್ಲದೆ, ಜಲಜೀವನ ಮಿಷನ್‌ನಲ್ಲಿ ಸಿದ್ದರಾಮಯ್ಯ ಅವರ ಫೋಟೋ ಬಳಕೆಗೆ ಬಿಜೆಪಿಯವರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಬಿಟ್ಟಿ ಪ್ರಚಾರಕ್ಕೆ ಬಿಜೆಪಿಯವರನ್ನು ನೋಡಿ ಕಲಿಯಬೇಕು ಎಂದು ವ್ಯಂಗ್ಯವಾಡಿದರು.

HIV Infected Girl: ಡ್ರಗ್ಸ್‌ ಚಟಕ್ಕೆ ಬಿದ್ದ ಬಾಲಕಿ ಸಿಕ್ಕ ಸಿಕ್ಕವ್ರ ಜೊತೆ ಸೆಕ್ಸ್‌! ಮುಂದೆನಾಯ್ತು?

ಸ್ವಾಮೀಜಿ ವೇಷ ಧರಿಸಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು!

Viral Story: ಪ್ರೀತಿಗೆ ವಯಸ್ಸಿನ ಹಂಗಿಲ್ಲ ನೋಡಿ…. 82 ವರ್ಷದ ಅಜ್ಜಿಯನ್ನು ಮದುವೆಯಾದ 36ರ ಯುವಕ!

Gold Price: ವರ್ಷಕ್ಕೆ 5000 ಕೆಜಿ ಚಿನ್ನ ಉತ್ಪಾದನೆ!; ಗೋಲ್ಡ್ ತಯಾರಿಕೆ ಹೇಗೆ?

Dhanush: ಈ ಎಲ್ಲಾ‌ ನಟಿಯರೊಂದಿಗೆ ಧನುಷ್‌ಗೆ ಲವ್‌ ಕೆಮಿಸ್ಟ್ರಿ ಇತ್ತಂತೆ!

TAGGED:BJP takes credit for any boy born in any house! Minister Priyank Kharge
Share This Article
Facebook Twitter Copy Link Print
Previous Article ಸ್ಫೋಟಕ ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ;  ಮತಗಳ್ಳತನ ಆರೋಪಕ್ಕೆ ಚುನಾವಣಾಧಿಕಾರಿ ತಿರುಗೇಟು
Next Article Health care ಬಿಗಿಯಾದ ಬ್ರಾ ಧರಿಸಿದರೆ ಸ್ತನ ಕ್ಯಾನ್ಸರ್ ಬರತ್ತಾ? ತಜ್ಞ ವೈದ್ಯರು ಹೇಳ್ತಿರೋದೇನು?

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?