Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡ್ರೈವರ್‌ನ ಜೊತೆ ಬಿಎಸ್ಸಿ ವಿದ್ಯಾರ್ಥಿನಿ ಪ್ರೀತಿ – ಇದು ಲವ್ ಅಲ್ಲ, ಲವ್ ಜಿಹಾದ್ ಎಂದ ಪೋಷಕರು
ಕರ್ನಾಟಕ

ಡ್ರೈವರ್‌ನ ಜೊತೆ ಬಿಎಸ್ಸಿ ವಿದ್ಯಾರ್ಥಿನಿ ಪ್ರೀತಿ – ಇದು ಲವ್ ಅಲ್ಲ, ಲವ್ ಜಿಹಾದ್ ಎಂದ ಪೋಷಕರು

Share
1 Min Read
SHARE

newsics.com

ಕಲಬುರಗಿ: ಜೈನ ಸಮುದಾಯಕ್ಕೆ  ಸೇರಿದ ಯುವತಿಯೊಬ್ಬಳು, ಮುಸ್ಲಿಂ ಸಮುದಾಯದ ಯುವಕನ ಜೊತೆ ನಾಪತ್ತೆಯಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಬಿಎಸ್ಸಿ (BSc) ಪದವಿ ಓದುತ್ತಿರುವ ಜೈನ ಯುವತಿ, ಡ್ರೈವರ್ ವೃತ್ತಿ ಮಾಡುತ್ತಿದ್ದ ಮುಸ್ಲಿಂ ಯುವಕನ ಜೊತೆ ನಾಪತ್ತೆಯಾಗಿದ್ದಾಳೆ.

ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಬಿಎಸ್ಸಿ ಪದವಿ ಓದುತ್ತಿರುವ ಜೈನ ಯವತಿ ತಲೆ ಕೆಡಿಸಿ, ಲವ್ ಜಿಹಾದ್ ಮಾಡಲಾಗಿದೆ ಅಂತ ಆಕೆಯ ಹೆತ್ತವರು ಆರೋಪಿಸಿದ್ದಾರೆ.ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಗೊಬ್ಬುರ ಗ್ರಾಮದ ಯುವತಿಯನ್ನು ಅದೇ ಗ್ರಾಮದ ಡ್ರೈವರ್ ಮಶಾಕ್ ಎಂಬಾತ ಪ್ರೀತಿಸುತ್ತಿದ್ದ. ಕಳೆದ ಜುಲೈ 29 ರಂದು ಯುವತಿಯನ್ನ ಕರೆದುಕೊಂಡು ಮುಸ್ಲಿಂ ಯುವಕ ಮಶಾಕ್ ಎಸ್ಕೇಪ್ ಆಗಿದ್ದಾನಂತೆ. ಯುವತಿ ಕಾಲೇಜಿನ ಬಳಿಯಿಂದಲೇ ಕರೆದೊಯ್ದ ಮಶಾಕ್, ಬಳಿಕ ನಾಪತ್ತೆಯಾಗಿದ್ದಾನೆ. ಇದಾಗಿ ಎಂಟು ದಿನ ಕಳೆದರೂ ಯುವತಿಯ ಪತ್ತೆ ಇಲ್ಲ. ಹೀಗಾಗಿ ಆಕೆಯ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.

 

https://www.newsics.com/2025/08/07/heavy-rains-in-23-districts-including-coastal-areas/

TAGGED:#love #Muslim #jain #Kalaburagi #police #case
Share This Article
Facebook Twitter Copy Link Print
Previous Article Karnataka Rains ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಭಾರೀ ಮಳೆ – ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Next Article Vice President Election ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?